ರಾಮ ಮಂದಿರವನ್ನು ಅಯೋಧ್ಯೆಯಲ್ಲಿ ನಿರ್ಮಿಸದಿದ್ದರೆ ಪಾಕ್ ನಲ್ಲಿ ನಿರ್ಮಾಣ: ಕೇಂದ್ರ ಸಚಿವರಿಂದ ವಿವಾದಾತ್ಮಕ ಹೇಳಿಕೆ

Published : Feb 06, 2017, 11:26 AM ISTUpdated : Apr 11, 2018, 01:10 PM IST
ರಾಮ ಮಂದಿರವನ್ನು ಅಯೋಧ್ಯೆಯಲ್ಲಿ ನಿರ್ಮಿಸದಿದ್ದರೆ ಪಾಕ್ ನಲ್ಲಿ ನಿರ್ಮಾಣ: ಕೇಂದ್ರ  ಸಚಿವರಿಂದ ವಿವಾದಾತ್ಮಕ ಹೇಳಿಕೆ

ಸಾರಾಂಶ

ನವದೆಹಲಿ (ಫೆ.06):  ಉತ್ತರ ಪ್ರದೇಶದಲ್ಲಿ ವಿಧಾನಸಭಾ ಚುನಾವಣಾ ಕಣ ರಂಗೇರುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಗಿರಿರಾಜ್ ಸಿಂಗ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ರಾಮ ಮಂದಿರವನ್ನು ಭಾರತ ಅಥವಾ ಅಯೋಧ್ಯೆಯಲ್ಲಿ ನಿರ್ಮಾಣ ಮಾಡದಿದ್ದರೆ ಪಾಕಿಸ್ತಾನದಲ್ಲಿ ನಿರ್ಮಿಣ ಮಾಡಲಾಗುವುದು ಎಂದಿದ್ದಾರೆ.

 ಭಾರತ ಅಥವಾ ಅಯೋಧ್ಯೆಯಲ್ಲಿ ರಾಮ ಮಂದಿರವನ್ನು ಯಾವಾಗ ನಿರ್ಮಿಸಲಾಗುವುದು ಎಂಬುದು ನಿಖರವಿಲ್ಲ. ಒಂದುವೇಳೆ ಮಂದಿರ ನಿರ್ಮಾಣ ಮಾಡದಿದ್ದರೆ ಪಾಕಿಸ್ತಾನದಲ್ಲಿ ಕಟ್ಟಲಾಗುವುದು ಎಂದು ಗಿರಿರಾಜ್ ಸಿಂಗ್ ಹೇಳಿದ್ದಾರೆ.

ಭಾರತೀಯ ಜನತಾ ಪಕ್ಷದ ಮುಖಂಡ ವಿನಯ್ ಕಟಿಯಾರ್ ಕೂಡ ಇವರಿಗೆ ದನಿ ಸೇರಿಸಿದ್ದಾರೆ. ನಾವು ಕೂಡಾ ರಾಮಮಂದಿರ ನಿರ್ಮಾಣ ವಿಚಾರವನ್ನು ಎತ್ತಲಿದ್ದೇವೆ ಎಂದಿದ್ದಾರೆ.

ಸಂವಿಧಾನದಡಿಯಲ್ಲಿ ರಾಮ ಮಂದಿರ ನಿರ್ಮಾಣ ಮಾಡಲಾಗುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೇಳಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಔಷಧಿ ಖರೀದಿ ಟೆಂಡರ್‌ ತನಿಖೆಗೆ ತಜ್ಞರ ಸಮಿತಿ: ಸಚಿವ ಶರಣ ಪ್ರಕಾಶ್‌ ಪಾಟೀಲ್‌
ಖರ್ಗೆ ಪ್ರಧಾನಿ ಆಗಲಿಲ್ಲ, ನಾನು ಮಂತ್ರಿ ಆಗಲಿಲ್ಲ, ನೋವು ತೋಡಿಕೊಂಡ ಬಸವರಾಜ ರಾಯರೆಡ್ಡಿ