ಕಾನೂನು ಕೈಗೆತ್ತಿಕೊಂಡರೆ ಉಪವಾಸ ಕೂರುತ್ತೇನೆ: ಪೇಜಾವರರು

Published : Oct 22, 2016, 12:24 PM ISTUpdated : Apr 11, 2018, 01:12 PM IST
ಕಾನೂನು ಕೈಗೆತ್ತಿಕೊಂಡರೆ ಉಪವಾಸ ಕೂರುತ್ತೇನೆ: ಪೇಜಾವರರು

ಸಾರಾಂಶ

ಉಡುಪಿಯಲ್ಲಿ ಕನಕನಡೆ ಆಯೋಜನೆಗೆ ಜಿಲ್ಲಾಡಳಿತ ತಡೆ ನೀಡಿದ ವಿಚಾರವಾಗಿ ಚಕ್ರವರ್ತಿ ಸೂಲಿಬೆಲೆ ಪೇಜಾವರ ಶ್ರೀಗಳನ್ನು  ಭೇಟಿಯಾದರು.

ಉಡುಪಿ (ಅ.22): ಉಡುಪಿಯಲ್ಲಿ ಕನಕನಡೆ ಆಯೋಜನೆಗೆ ಜಿಲ್ಲಾಡಳಿತ ತಡೆ ನೀಡಿದ ವಿಚಾರವಾಗಿ ಚಕ್ರವರ್ತಿ ಸೂಲಿಬೆಲೆ ಪೇಜಾವರ ಶ್ರೀಗಳನ್ನು  ಭೇಟಿಯಾದರು.

ಪೇಜಾವರ ಶ್ರೀಗಳ ಜೊತೆ ಮಾತುಕತೆ ನಡೆಸಿ ಸ್ವಚ್ಛತಾ ಕಾರ್ಯವನ್ನು ಮಠದೊಳಗೆ ಸೀಮಿತಗೊಳಿಸಲು ಒಪ್ಪಿಕೊಂಡಿದ್ದಾರೆ.  

ಸರ್ಕಾರದ ನಿರ್ಧಾರದಿಂದ ಮನಸ್ಸಿಗೆ ನೋವಾಗಿದೆ. ಸಂಘರ್ಷ ಬೇಡ, ಕಾನೂನು ಕೈಗೆತ್ತಿಕೊಂಡರೆ ಉಪವಾಸ ಕೂರುತ್ತೇನೆ. ಜಿಲ್ಲಾಡಳಿತದ ಆದೇಶವನ್ನು ಪಾಲಿಸಲಾಗುವುದು ಎಂದು ಪೇಜಾವರರು ತಿಳಿಸಿದ್ದಾರೆ.   

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕರ್ನಾಟಕಕ್ಕೆ ಶೀತ ಅಲೆಯ ಕಂಟಕ: ರಾಯಚೂರಿನಲ್ಲಿ 9.4 ಡಿಗ್ರಿಗೆ ಕುಸಿದ ತಾಪಮಾನ! ಎಲ್ಲೆಲ್ಲಿ ಆರೆಂಜ್ ಅಲರ್ಟ್?
ಮುಕೇಶ್ ಅಂಬಾನಿ 68ರಲ್ಲೂ ಫಿಟ್ & ಎನರ್ಜಿಟಿಕ್‌ ಆಗಿರಲು ಬೆಳಗ್ಗಿನ ಈ ಅಭ್ಯಾಸ ಕಾರಣ!