ಮೋದಿ ವಿಮಾನ ಹಾರಲು ಬಿಡಿ: ಪಾಕ್‌ಗೆ ಭಾರತ ಆಗ್ರಹ!

Published : Jun 09, 2019, 06:06 PM ISTUpdated : Jun 09, 2019, 06:07 PM IST
ಮೋದಿ ವಿಮಾನ ಹಾರಲು ಬಿಡಿ: ಪಾಕ್‌ಗೆ ಭಾರತ ಆಗ್ರಹ!

ಸಾರಾಂಶ

ಕಿರ್ಗಿಸ್ತಾನದಲ್ಲಿ ನಡೆಯಲಿರುವ ಶಾಂಘೈ ಸಹಕಾರ ಸಂಘಟನೆ ಶೃಂಗಸಭೆ| SCO ಸಭೆಯಲ್ಲಿ ಭಾಗವಹಿಸಲಿರುವ ಪ್ರಧಾನಿ ಮೋದಿ| ವಾಯು ಪ್ರದೇಶ ಮುಕ್ತಗೊಳಿಸುವಂತೆ ಪಾಕಿಸ್ತಾನಕ್ಕೆ ಮನವಿ ಮಾಡಿದ ಭಾರತ| ಮೋದಿ ವಿಮಾನ ಸಂಚರಿಸಲು ಅವಕಾಶ ಕೋರಿ ಭಾರತದ ಮನವಿ| 

ನವದೆಹಲಿ(ಜೂ.09): ಶಾಂಘೈ ಸಹಕಾರ ಸಂಘಟನೆ(SCO) ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಭಾಗವಹಿಸುತ್ತಿದ್ದು, ಈ ವೇಳೆ ಮೋದಿ ಪ್ರಯಾಣಿಸುವ ವಿಮಾನಕ್ಕೆ ತನ್ನ ವಾಯು ಪ್ರದೇಶ ಮುಕ್ತಗೊಳಿಸುವಂತೆ ಪಾಕಿಸ್ತಾನವನ್ನು ಭಾರತ ಕೇಳಿಕೊಂಡಿದೆ.

ಬಾಲಾಕೋಟ್ ವಾಯುದಾಳಿ ಬಳಿಕ ಪಾಕಿಸ್ತಾನ ತನ್ನ ವಾಯು ಪ್ರದೇಶವನ್ನು ಸೀಲ್ ಮಾಡಿದ್ದು, ಕೇವಲ ಎರಡು ಮಾರ್ಗಗಳಿಗೆ ಮಾತ್ರ ಭಾರತದ ವಿಮಾನಗಳಿಗೆ ಅವಕಾಶ ಕಲ್ಪಿಸಿದೆ.

ಪ್ರಧಾನಿ ಮೋದಿ ಕಿರ್ಗಿಸ್ತಾನ್ ಭೇಟಿ ವೇಳೆ ಪಾಕಿಸ್ತಾನ ಇನ್ನೂ ತೆರಯದ ವಾಯು ಪ್ರದೇಶದಲ್ಲಿ ವಿಮಾನ ಸಾಗಬೇಕಿದ್ದು, ಈ ಹಿನ್ನೆಲೆಯಲ್ಲಿ ಮೋದಿ ವಿಮಾನ ಸಂಚರಿಸಲು ಅವಕಾಶ ನೀಡಬೇಕೆಂದು ಭಾರತ ಮನವಿ ಮಾಡಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ತೀರ್ಥಹಳ್ಳಿಯ ವಿದ್ಯಾರ್ಥಿನಿಗೆ ಹೃದಯಾಘಾತ, ಶೃಂಗೇರಿ ಕಾಲೇಜು ಹಾಸ್ಟೆಲ್‌ನಲ್ಲಿ ಕುಸಿದು ಬಿದ್ದು ಸಾವು
ಪಿಯುಸಿ ಸರ್ಟಿಫಿಕೇಟ್ ಇದ್ದರೆ ಮಾತ್ರ ವಾಹನಕ್ಕೆ ಪೆಟ್ರೋಲ್ -ಡೀಸೆಲ್, ಡಿ.18ರಿಂದ ಹೊಸ ನಿಯಮ