‘ರಕ್ತ ಕುದಿಯೋದು ಆರಬೇಕು ಅಂದ್ರೆ ಪೂರ್ಣ ಕಾಶ್ಮೀರ ನಮ್ಮದಾಗಬೇಕು’

Published : Feb 26, 2019, 06:20 PM ISTUpdated : Feb 26, 2019, 08:24 PM IST
‘ರಕ್ತ ಕುದಿಯೋದು ಆರಬೇಕು ಅಂದ್ರೆ ಪೂರ್ಣ ಕಾಶ್ಮೀರ ನಮ್ಮದಾಗಬೇಕು’

ಸಾರಾಂಶ

ಭಾರತೀಯ ಯೋಧರು ಪಾಕಿಸ್ತಾನದ ಗಡೊಇಯೊಳಕ್ಕೆ ನುಗ್ಗಿ ದಾಳಿ ಮಾಡಿ ಹಿಂದುರುಗಿದ ನಂತರದಲ್ಲಿ ರಾಜಕಾರಣದ ನಾಯಕರು ವಿಭಿನ್ನ ಹೇಳಿಕೆ ನೀಡುತ್ತಿದ್ದಾರೆ.

ತುಮಕೂರು[ಫೆ. 26]  ದೇಶದ ಯುವಕರು ಬೆಳಗ್ಗೆ ಎದ್ದು ನೋಡುವಷ್ಟರಲ್ಲಿ ಭಾರತದ ವೀರ ಯೋಧರು ದಾಳಿ ಮಾಡಿ ಮುಗಿಸಿದ್ದರು. ಪ್ರಧಾನ ಮಂತ್ರಿ ಯೋಧರಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿದ್ದರು. ನನಗೂ ರಕ್ತ ಕುದಿಯುತ್ತಿದೆ. ರಕ್ತ ಕುದಿಯೋದು ಆರಬೇಕು ಅಂದ್ರೆ ಸಂಪೂರ್ಣ ಕಾಶ್ಮೀರ ನಮ್ಮದಾಗಬೇಕು ಎಂದು ಮಾಜಿ ಸಚಿವ ಸೊಗಡು ಶಿವಣ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Mr. Asif Ghafoor, ನಮ್ಮ ಯೋಧರು ಬಾಲಕೋಟ್‌ಗೆ ಕಬಾಬ್ ತಿನ್ನಕ್ಕೆ ಬಂದಿದ್ದಲ್ಲ!

ಅಗಲಿದ ಯೋಧ ಗುರು ಅವರ ಆತ್ಮಕ್ಕೆ ಶಾಂತಿ ಸಿಗಲಿ. ಇದನ್ನು ಮೋದಿಯವರು ಮುಂದುವರಿಸಿ ಉಗ್ರಗಾಮಿಗಳ ಬೇರು ಸಹಿತ ಕಿತ್ತುಹಾಕಬೇಕು. ಪಾಕಿಸ್ತಾನದಲ್ಲಿರುವ ಭಾರತೀಯ ಬಂಧುಗಳು ಸಿವಿಲ್ ವಾರ್ ಮಾಡಬೇಕು. ಚೈನಾದವರ ಬಗ್ಗೆ ಮಾತನಾಡಿದ್ರೆ ಸುಟ್ಟುಹಾಕ್ತಾರೆ ಅದೇ ತರ ಹುರಿಹತ್ ನಲ್ಲಿ ಇರುವವರನ್ನು ಸುತ್ತಾಕಿ ಸುಟ್ಟಾಕಬೇಕು ಎಂದು ಹೇಳಿಕೆ ನೀಡಿದ್ದಾರೆ.

All Is Well ಎಂದಿದ್ದ ಪಾಕ್ ಆರ್ಮಿ: ಸಾಲಾ ಕಣ್ತೆರೆದು ಮಲಗಿತ್ತು ಎಂದ ಪಾಕಿ ಸಿಟಿಜನ್ಸ್!

ಅಟಲ್ ಬಿಹಾರಿ ವಾಜಪೇಯಿ ಮತ್ತು ನರೇಂದ್ರ ಮೋದಿ ಕಾಲ ಬಿಟ್ಟರೆ ಬಾಕಿ ಸಂದರ್ಭದಲ್ಲಿ ನಮಗೆ ಸೋಲೆ ಆಗುತ್ತಿತ್ತು. ಈಗ ಅದೆಲ್ಲವನ್ನು ಮೀರಿ ದೇಶ ಮುಂದೆ ನಡೆಯಬೇಕು ಎಂದು ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಜನ್ಮ ದಿನದಲ್ಲಿ ಒಮ್ಮೆಯಾದ್ರೂ ಸಂಖ್ಯೆ 1 ಇದ್ಯಾ? ಹಾಗಿದ್ದರೆ ಅದೃಷ್ಟ ನಿಮ್ಮ ಮನೆ ಬಾಗಿಲಿಗೆ- ಎಷ್ಟು ಬಾರಿ ಇದ್ದರೆ ಏನು ಫಲ?
ಅತಿಹೆಚ್ಚು ಮದ್ಯಪಾನ ಮಾಡುವ ಜಗತ್ತಿನ ಸೈನ್ಯ ಯಾವುದು? ಭಾರತದ ಸೇನೆಗೆ ಎಷ್ಟನೇ ಸ್ಥಾನ?