ಪೈಲೆಟ್ ಮಾಹಿತಿ ನೀಡಿ: ಪಾಕ್ ಗೆ ಸಮನ್ಸ್ ಜಾರಿ!

Published : Feb 27, 2019, 07:16 PM IST
ಪೈಲೆಟ್ ಮಾಹಿತಿ ನೀಡಿ: ಪಾಕ್ ಗೆ ಸಮನ್ಸ್ ಜಾರಿ!

ಸಾರಾಂಶ

ಪಾಕ್ ವಶದಲ್ಲಿರುವ ಮಿಗ್-21 ಯುದ್ಧ ವಿಮಾನದ ಪೈಲೆಟ್| ಸ್ಪಷ್ಟನೆ ನೀಡುವಂತೆ ಪಾಕ್ ಗೆ ಸಮನ್ಸ್ ನೀಡಿದ ಭಾರತ| ಪೈಲೆಟ್ ಮಾಹಿತಿ ನೀಡುವಂತೆ ಭಾರತದ ಒತ್ತಡ| ಜಿನೆವಾ ಒಪ್ಪಂದದಂತೆ ಪೈಲೆಟ್ ಹಿಂದಿರುಗಿಸುವಂತೆ ಒತ್ತಾಯ| ಭಾರತದ ಹೈಕಮಿಷನರ್ ಗೆ ಸಮನ್ಸ್ ನೀಡಿದ ಪಾಕ್|  

ನವದೆಹಲಿ(ಫೆ.27): ಮಿಗ್-21 ಯುದ್ಧ ವಿಮಾನದ ಪೈಲೆಟ್ ಪಾಕಿಸ್ತಾನದ ವಶದಲ್ಲಿರುವ ಕುರಿತು ಭಾರತ ಸ್ಪಷ್ಟನೆ ನೀಡಿದೆ. ಅಲ್ಲದೇ ಜಿನೆವಾ ಒಪ್ಪಂದದಂತೆ ಪೈಲೆಟ್ ನನ್ನು ಸುರಕ್ಷಿತವಾಗಿ ಮರಳಿಸುವಂತೆ ಪಾಕಿಸ್ತಾನಕ್ಕೆ ಸಮನ್ಸ್ ಜಾರಿ ಮಾಡಿದೆ.

ಪಾಕಿಸ್ತಾನದ ಡೆಪ್ಯುಟಿ ಹೈ ಕಮಿಷನರ್ ಸೈಯದ್ ಹೈದರ್ ಷಾ  ಅವರಿಗೆ ಭಾರತ ವಿದೇಶಾಂಗ ಸಚಿವಾಲಯ ಸಮನ್ಸ್ ನೀಡಿದ್ದು, ಪಾಕಿಸ್ತಾನ ನಾಪತ್ತೆಯಾಗಿರುವ ಪೈಲಟ್ ಕುರಿತು ಮಾಹಿತಿ ನೀಡಬೇಕೆಂದು ಕೇಳಿದೆ.

ಇದೇ ವೇಳೆ ಪಾಕಿಸ್ತಾನದಲ್ಲಿನ ಭಾರತ ಹೈಕಮಿಷನರ್  ಗೌರವ್ ಅಹ್ಲುವಾಲಿಯಾ ಅವರಿಗೆ ಪಾಕ್ ಸಮನ್ಸ್ ನೀಡಿದ್ದು, ಭಾರತದ ಕದನ ವಿರಾಮ ಉಲ್ಲಂಘನೆ ಕುರಿತು ಆರೋಪಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವಿಡಿಯೋ: ಅಂತರರಾಷ್ಟ್ರೀಯ ವೇದಿಕೆಯಲ್ಲಿ ಪಾಕಿಸ್ತಾನಕ್ಕೆ ಅವಮಾನ: ಶಹಬಾಜ್ ಷರೀಫ್‌ರನ್ನು ನಿರ್ಲಕ್ಷಿಸಿದ ಪುಟಿನ್!
ಯುಎಇ ಕಠಿಣ ಕಾನೂನು: ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ, ವೇಶ್ಯಾವಾಟಿಕೆಗೆ ಶಿಕ್ಷೆ ಪ್ರಮಾಣ ಭಾರೀ ಹೆಚ್ಚಳ!