ಅಭಿವೃದ್ಧಿ ಸೂಚ್ಯಂಕದಲ್ಲಿ ಪಾಕ್’ಗಿಂತಲೂ ಕೆಳಗಿನ ಸ್ಥಾನದಲ್ಲಿ ಭಾರತ..!

By Suvarna Web DeskFirst Published Jan 22, 2018, 2:29 PM IST
Highlights

ಅಭಿವೃದ್ಧಿ ಸೂಚ್ಯಂಕದಲ್ಲಿ ಭಾರತವು ಪಾಕಿಸ್ಥಾನಕ್ಕಿಂತಲೂ ಕೆಳಕ್ಕಿಳಿದಿದೆ. ಸದ್ಯ ಭಾರತವು 62ನೇ ಸ್ಥಾನದಲ್ಲಿದ್ದು, ಚೀನಾ 26ನೇ ಸ್ಥಾನವನ್ನು ಪಡೆದುಕೊಂಡಿದೆ. ಅಭಿವೃದ್ಧಿ ಸೂಚ್ಯಂಕದಲ್ಲಿ ಪಾಕಿಸ್ಥಾನವು 47ನೇ ಸ್ಥಾನವನ್ನು ಪಡೆದುಕೊಂಡಿದೆ.

ಬೆಂಗಳೂರು (ಜ.22): ಅಭಿವೃದ್ಧಿ ಸೂಚ್ಯಂಕದಲ್ಲಿ ಭಾರತವು ಪಾಕಿಸ್ಥಾನಕ್ಕಿಂತಲೂ ಕೆಳಕ್ಕಿಳಿದಿದೆ. ಸದ್ಯ ಭಾರತವು 62ನೇ ಸ್ಥಾನದಲ್ಲಿದ್ದು, ಚೀನಾ 26ನೇ ಸ್ಥಾನವನ್ನು ಪಡೆದುಕೊಂಡಿದೆ. ಅಭಿವೃದ್ಧಿ ಸೂಚ್ಯಂಕದಲ್ಲಿ ಪಾಕಿಸ್ಥಾನವು 47ನೇ ಸ್ಥಾನವನ್ನು ಪಡೆದುಕೊಂಡಿದೆ.

ಈ ಸಾಲಿನಲ್ಲಿ ನಾರ್ವೆಯು ಅತ್ಯಂತ ಹೆಚ್ಚು ಅಡ್ವಾನ್ಸ್ ಎಕಾನಮಿ ಎನಿಸಿಕೊಂಡಿದೆ. ವರ್ಲ್ಡ್ ಎಕನಾಮಿಕ್ ಫೋರಂ ವಾರ್ಷಿಕ ಆರ್ಥಿಕ ಅಭಿವೃದ್ಧಿ ಸೂಚ್ಯಂಕದ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ವಿವಿಧ ದೇಶಗಳ  ಆರ್ಥಿಕ ಅಭಿವೃದ್ಧಿ ಸ್ಥಾನದ  ಬಗ್ಗೆ ಮಾಹಿತಿ ನೀಡಲಾಗಿದೆ.

click me!