
ಕರ್ನಾಟಕದಲ್ಲಿ ಚುನಾವಣೆಗೋಸ್ಕರ ಆರ್‌ಎಸ್‌ಎಸ್ 250 ಹಿರಿಯ ಸ್ವಯಂಸೇವಕರನ್ನು, ರಾಜ್ಯದ ಬಿಜೆಪಿ ಗೆಲ್ಲಬಹುದಾದ 150 ಕ್ಷೇತ್ರಗಳಿಗೆ ವಿಸ್ತಾರಕರನ್ನಾಗಿ ಕಳಿಸಿದೆಯಂತೆ. ದೇಶದ ಯಾವುದೇ ರಾಜ್ಯದಲ್ಲಿ ಚುನಾವಣೆ ಇದ್ದರೂ ಕೂಡ ಸಂಘ ಚುನಾವಣೆಯಲ್ಲಿ ಸಂಪೂರ್ಣವಾಗಿ ತೊಡಗಿಕೊಳ್ಳಬೇಕು ಎಂದು ಸಂಘದ ಸಂಚಾಲಕಮೋಹನ ಭಾಗವತ್ ನೀಡಿದ ಸೂಚನೆ ಮೇರೆಗೆ ರಾಜ್ಯದಲ್ಲಿಯೂ ಮುಂದಿನ 7 ತಿಂಗಳು ವಿಸ್ತಾರಕರನ್ನು ಕಳುಹಿಸಲಾಗಿದೆ. ವಾಜಪೇಯಿ ಕಾಲದಲ್ಲಿ ಸಂಘವು ಚುನಾವಣೆ ಕೆಲಸದಲ್ಲಿ ಇಷ್ಟೊಂದು ತೊಡಗಿಕೊಳ್ಳಲು ಹಿಂದೇಟು ಹಾಕುತ್ತಿತ್ತು. ಆದರೆ ಮೋದಿ ಕಾಲದಲ್ಲಿ ಬಿಜೆಪಿ ಗೆಲ್ಲುವುದು ಸಂಘದ ಶಕ್ತಿ ವರ್ಧನೆ ಒಂದು ಭಾಗ ಎಂದು ಆರ್‌ಎಸ್‌ಎಸ್ ನಾಯಕತ್ವ ಸೂಚನೆ ಕೊಟ್ಟಿದೆಯಂತೆ.
- ಪ್ರಶಾಂತ್ ನಾತು, ಸುವರ್ಣ ನ್ಯೂಸ್
epaperkannadaprabha.com
--------
ಇಂಡಿಯಾ ಗೇಟ್ ಪೂರ್ಣ ಲೇಖನಕ್ಕೆ ಇಲ್ಲಿ ಕ್ಲಿಕ್ ಮಾಡಿ
ಇವನ್ನೂ ಓದಿ:
* ಕರ್ನಾಟಕದ ಇತಿಹಾಸದಲ್ಲೇ ಮೊದಲ ಬಾರಿ ಬೇರೆ ರಾಜ್ಯದ ಚುನಾವಣೆಯತ್ತ ರಾಜಕಾರಣಿಗಳ ಲಕ್ಷ್ಯ
* ರಾಹುಲ್'ಗೆ ಪಟ್ಟ; ಸೋನಿಯಾ ಕನ್'ಫ್ಯೂಷನ್; ಕಾರಣ ಏನು?
* ಕಾಂಗ್ರೆಸ್ ಗೆದ್ದರೆ ಆಂಜನೇಯ ಉಪಮುಖ್ಯಮಂತ್ರಿ?
* ಗುಜರಾತ್'ನಲ್ಲಿ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಹೇಗೆ ನಡೆಯುತ್ತೆ?
* ಕರ್ನಾಟಕದಲ್ಲಿ ಬಿಜೆಪಿ ಪರವಾಗಿ ಅಖಾಡಕ್ಕಿಳಿಯಲಿರುವ 250 ಪ್ರಬಲ ಆರೆಸ್ಸೆಸ್ ವಿಸ್ತಾರಕರು
* ದಿಲ್ಲಿ ಜನರ ಬಗ್ಗೆ ಗಡ್ಕರಿಗೆ ಯಾಕೆ ಬೇಜಾರು? ಮಂಚ ಮುರಿದುಬಿದ್ದ ಪ್ರಸಂಗ ನೆನಪಿಸಿಕೊಂಡ ಗಡ್ಕರಿ
* ಟಿಪ್ಪು ಹೊಗಳಿದ ರಾಷ್ಟ್ರಪತಿಗೆ ಆ ಭಾಷಣ ಬರೆದುಕೊಟ್ಟವರಾರು? ಇಲ್ಲಿದೆ ಸೀಕ್ರೆಟ್
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.