ಪಾಕಿಸ್ತಾನಕ್ಕೆ ಪ್ರತಿಕ್ರಿಯೆ ನೀಡುವ ಸಮಯ ಬಂದಿದೆ: ರಾವತ್‌ ಗುಡುಗು

By Web Desk  |  First Published Sep 23, 2018, 12:40 PM IST

ಜಮ್ಮು-ಕಾಶ್ಮೀರದಲ್ಲಿ ಹಿಜ್ಬುಲ್‌ ಮುಜಾಹಿದೀನ್‌ ಉಗ್ರರು ಮೂವರು ಪೊಲೀಸರನ್ನು ಮನೆಗಳಿಗೇ ನುಗ್ಗಿ ಗುಂಡಿಟ್ಟು ಕೊಂದ ಘಟನೆಗೆ ಭಾರತೀಯ ಸೇನಾ ಮುಖ್ಯಸ್ಥ ಜನರಲ್‌ ಬಿಪಿನ್‌ ರಾವತ್‌ ಅವರು ಕಿಡಿಕಾರಿದ್ದಾರೆ.


click me!