ಪ್ರಧಾನಿ ಮೋದಿ ವಿರುದ್ಧ ರಾಹುಲ್ ಗಾಂಧಿ ಗರಂ

Jun 11, 2018, 9:05 PM IST

ರಾಷ್ಟ್ರೀಯ ಹಿಂದುಳಿದ ವರ್ಗಗಳ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ವಾಗ್ದಾಳಿ. ದೆಹಲಿಯಲ್ಲಿ ರಾಹುಲ್ ಹೇಳಿದ್ದೇನು?