
ಮಂಡ್ಯ (ಜೂ. 13): ಕರ್ನಾಟಕ ಯೋಜನಾ ಮಂಡಳಿ ಮುಖ್ಯಸ್ಥರಾಗಿ ಇನ್ಫೋಸಿಸ್ ಸಹ ಸಂಸ್ಥಾಪಕ ನಾರಾಯಣ ಮೂರ್ತಿಯವರನ್ನು ನೇಮಕ ಮಾಡಬೇಕು ಎಂದು ಸರ್ಕಾರ ಚಿಂತನೆ ನಡೆಸುತ್ತಿದೆ.
ಯೋಜನಾ ಮಂಡಳಿಗೆ ಉತ್ತಮವಾದ ಟೀಮ್ ಮಾಡಬೇಕು ಅಂದುಕೊಂಡಿದ್ದೇನೆ. ಮೋದಿ ಬಂದ ನಂತರ ಪ್ಲಾನಿಂಗ್ ಕಮಿಷನ್ ಹೆಸರು ತೆಗೆದು ನೀತಿ ಆಯೋಗ ಎಂದು ಮಾಡಿದ್ದಾರೆ. ನಮ್ಮ ರಾಜ್ಯದಲ್ಲಿ ಪ್ಲಾನಿಂಗ್ ಕಮಿಷನ್ ಆಕ್ಟೀವ್ ಆಗಿ ಕೆಲಸ ಮಾಡಲಿಕ್ಕೆ ದೊಡ್ಡಮಟ್ಟದ ವಿಷನ್ ನನಗೆ ಬೇಕು. ನಗರ ಪ್ರದೇಶ ಹಾಗೂ ಗ್ರಾಮೀಣ ಪ್ರದೇಶದ ಅಭಿವೃದ್ಧಿ ಮಾಡಲು ಮುಂದಾಲೋಚನೆ, ದೂರದರ್ಶಿತ್ವ ಇರುವ ವ್ಯಕ್ತಿಗಳು ಬೇಕು. ಯೋಜನಾ ಆಯೋಗ ಸಕ್ರಿಯವಾಗಿ ಕಾರ್ಯ ನಿರ್ವಹಿಸಲು ಕೆಲವರನ್ನು ನಿಯುಕ್ತಿಗೊಳಿಸಬೇಕಾಗಿದೆ. ಈ ಬಗ್ಗೆ ಮುಂದಿನ ದಿನಗಳಲ್ಲಿ ತೀರ್ಮಾನ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.