ಇನ್ಫೋಸಿಸ್ ಫೌಂಡೇಶನ್ ವತಿಯಿಂದ ನಮ್ಮ ಮೆಟ್ರೋ ಯೋಜನೆಗೆ ರೂ. 200 ಕೋಟಿ ಕಾಣಿಕೆ!

Jul 7, 2018, 6:53 PM IST

ಶನಿವಾರ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಭೇಟಿಯಾಗಿ ಚರ್ಚೆ ನಡೆಸಿದ ಇನ್ಫೋಸಿಸ್ ಫೌಂಡೇಶನ್‌ನ ಸುಧಾಮೂರ್ತಿ ನಮ್ಮ ಮೆಟ್ರೋ ಯೋಜನೆಗೆ ಸುಮಾರು 200 ಕೋಟಿ ರೂ. ಕಾಣಿಕೆ ನೀಡುವುದಾಗಿ ಹೇಳಿದ್ದಾರೆ.