ಇದ್ದಕ್ಕಿದ್ದಂತೆ ಇನ್ ಸ್ಟಾಗ್ರಾಮ್ ಕೈ ಕೊಟ್ಟಿದ್ದೇಕೆ..?

Published : Oct 03, 2018, 03:04 PM IST
ಇದ್ದಕ್ಕಿದ್ದಂತೆ  ಇನ್ ಸ್ಟಾಗ್ರಾಮ್ ಕೈ ಕೊಟ್ಟಿದ್ದೇಕೆ..?

ಸಾರಾಂಶ

ಇದ್ದಕ್ಕಿದ್ದಂತೆ ಪ್ರಸಿದ್ಧ ಸಾಮಾಜಿಕ ಜಾಲತಾಣ ಇನ್ ಸ್ಟಾಗ್ರಾಮ್ ಬಳಕೆದಾರರಿಗೆ ಕೈ ಕೊಟ್ಟಿದೆ. ಬುಧವಾರ ಕೆಲ ಸಮಯದ ವರೆಗೆ ಬಳಕೆದಾರರಿಗೆ ಎರರ್ ತೋರಿಸಿದೆ. 

ವಾಷಿಂಗ್ಟನ್ :  ಫೇಸ್ ಬುಕ್ ಒಡೆತನದ ಇನ್ ಸ್ಟಾಗ್ರಾಮ್ ಬಳಕೆದಾರರು ಬುಧವಾರ ಕೆಲಕಾಲ ಸಮಸ್ಯೆಯನ್ನು ಎದುರಿಸಿದ್ದಾರೆ. 

ಅನೇಕ ಸಿಟಿಗಳಲ್ಲಿ  ಬಳಕೆದಾರರು ಇನ್ಸ್ ಸ್ಟಾಗ್ರಾಮ್ ಬಳಕೆಗೆ ತೊಡಕು ಎದುರಿಸಿದ್ದಾರೆ. 

ಪ್ರಸಿದ್ಧ ಫೊಟೊಸಾಮಾಜಿಕ ಜಾಲತಾಣವಾದ ಇನ್ ಸ್ಟಾಗ್ರಾಮ್ ಬಳಸುವಾದ ಎರರ್ 5xx ತೋರಿಸಿದೆ. 

ಈ ಸಂಬಂಧ ಅನೇಕ ಬಳಕೆದಾರರು ಟ್ವಟರ್ ನಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕಾದು ಕಾದು ಸುಸ್ತಾದ ಶೆಹಬಾಜ್‌ ಷರೀಫ್‌, ಟರ್ಕಿ ಅಧ್ಯಕ್ಷರ ಜೊತೆ ಪುಟಿನ್‌ ಮೀಟಿಂಗ್‌ ವೇಳೆ ಒಳನುಗ್ಗಿದ ಪಾಕ್‌ ಪ್ರಧಾನಿ!
ಬೆಂಗಳೂರಿನಲ್ಲಿ ಇಷ್ಟೊಂದು ಚಳಿಗೆ ಕಾರಣವೇನು? ಮುಂದಿನ ಮೂರು ದಿನ ಉತ್ತರ ಕರ್ನಾಟಕದಲ್ಲಿ ಶೀತಗಾಳಿ!