ಪಾಕಿಸ್ತಾನವನ್ನು ಉಗ್ರ ಪೋಷಕ ರಾಷ್ಟ್ರವೆಂದು ಘೋಷಿಸಲು ಇದು ಸಕಾಲ: ಸಂಸದ ರಾಜೀವ್ ಚಂದ್ರಶೇಖರ್

Published : Jul 28, 2017, 02:59 PM ISTUpdated : Apr 11, 2018, 12:43 PM IST
ಪಾಕಿಸ್ತಾನವನ್ನು ಉಗ್ರ ಪೋಷಕ ರಾಷ್ಟ್ರವೆಂದು ಘೋಷಿಸಲು ಇದು ಸಕಾಲ: ಸಂಸದ ರಾಜೀವ್ ಚಂದ್ರಶೇಖರ್

ಸಾರಾಂಶ

ಪಾಕಿಸ್ತಾನ ದೇಶವನ್ನು ಉಗ್ರರಾಷ್ಟ್ರವೆಂದು ಘೋಷಿಸಬೇಕೆಂದು ಆಗ್ರಹಿಸಿ ಇವತ್ತು ಪಾರ್ಲಿಮೆಂಟ್​'ನಲ್ಲಿ ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ಖಾಸಗಿ ಮಸೂದೆ ಮಂಡಿಸಲಿದ್ದಾರೆ.

ನವದೆಹಲಿ(ಜು.28): ಪಾಕಿಸ್ತಾನ ದೇಶವನ್ನು ಉಗ್ರರಾಷ್ಟ್ರವೆಂದು ಘೋಷಿಸಬೇಕೆಂದು ಆಗ್ರಹಿಸಿ ಇವತ್ತು ಪಾರ್ಲಿಮೆಂಟ್​'ನಲ್ಲಿ ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ಖಾಸಗಿ ಮಸೂದೆ ಮಂಡಿಸಲಿದ್ದಾರೆ.

ಇದಕ್ಕೂ ಮೆದಲು ಮಾತನಾಡಿದ ಅವರು, ಪಾಕಿಸ್ತಾನವನ್ನು ಉಗ್ರ ಪೋಷಕ ರಾಷ್ಟ್ರವೆಂದು ಘೋಷಿಸಲು ಇದು ಸಕಾಲ. ಇವತ್ತು ಪಾರ್ಲಿಮೆಂಟ್'​ನಲ್ಲಿ ಮತ್ತೆ ನಿರ್ಣಯದ ಪ್ರಸ್ತಾವನೆ ಸಲ್ಲಿಸಿ ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡಿಕೊಡುತ್ತೇನೆ ಅಂತ ಹೇಳಿದ್ದಾರೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗೃಹಸಚಿವರು ಏನು ಬೇಕಾದ್ರೂ ಮಾಡಬಹುದು, ಅವರ ಕಣ್ಣುಗಳನ್ನು ನೋಡಿದರೆ ನನಗೆ ಭಯವಾಗುತ್ತೆ: ಮಮತಾ ಬ್ಯಾನರ್ಜಿ
ಅಣ್ಣಾ ಹಜಾರೆ ಮತ್ತೆ ಉಪವಾಸ ಸತ್ಯಾಗ್ರಹ ಘೋಷಣೆ: ಸ್ಥಳ, ದಿನಾಂಕ ನಿಗದಿ, ಕಾರಣವೇನು ಗೊತ್ತಾ?