IPS ಅಧಿಕಾರಿ ಹೇಮಂತ್ ನಿಂಬಾಳ್ಕರ್ ವರ್ಗಾವಣೆ

Published : Jul 10, 2019, 08:27 PM ISTUpdated : Jul 10, 2019, 10:14 PM IST
IPS ಅಧಿಕಾರಿ ಹೇಮಂತ್ ನಿಂಬಾಳ್ಕರ್ ವರ್ಗಾವಣೆ

ಸಾರಾಂಶ

ಹಿರಿಯ ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಅವರನ್ನು ರಾಜ್ಯ ಸರಕಾರ ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಿದೆ.

ಬೆಂಗಳೂರು[ಜು. 10]  ಸಿಐಡಿ, ಆರ್ಥಿಕ ಅಪರಾಧಗಳ ವಿಭಾಗದ ಪೊಲೀಸ್ ಮಹಾನಿರೀಕ್ಷಕರಾಗಿದ್ದ ಹೇಮಂತ್ ನಿಂಬಾಳ್ಕರ್ ಅವರನ್ನು ತಕ್ಷಣ ಜಾರಿಗೆ ಬರುವಂತೆ ಭ್ರಷ್ಟಾಚಾರ ನಿಗ್ರಹ ದಳ[ಎಸಿಬಿ] ಐಜಿಪಿಯಾಗಿ ವರ್ಗ ಮಾಡಲಾಗಿದೆ.

ಭ್ರಷ್ಟಾಚಾರ ನಿಗ್ರಹ ದಳ[ಎಸಿಬಿ] ಐಜಿಪಿಯಾಗಿದ್ದ ಎಂ.ಚಂದ್ರಶೇಖರ್ ಅವರನ್ನು ಸಿಐಡಿ, ಆರ್ಥಿಕ ಅಪರಾಧಗಳ ವಿಭಾಗದ ಪೊಲೀಸ್ ಮಹಾನಿರೀಕ್ಷಕರಾಗಿ ವರ್ಗಾವಣೆ ಮಾಡಲಾಗಿದೆ.

ವಿಧಾನಸೌಧದಲ್ಲಿ ಹೊಡಿ-ಬಡಿ,  ರಾಜೀನಾಮೆ ಕೊಟ್ಟ ಸುಧಾಕರ್‌ಗೆ ದಿಗ್ಬಂಧನ

ದೋಸ್ತಿ ಸರಕಾರ ಅಳಿವು ಉಳಿವಿನ ಸಂದರ್ಭದಲ್ಲಿ ಇದ್ದರೂ ನಿರಂತರವಾಗಿ ವರ್ಗಾವಣೆ ಪರ್ವ ಮಾತ್ರ ಹಾಗೆ ಮುಂದುವರಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವಿಶ್ವದ ಅತೀ ಎತ್ತರದ ಪ್ರತಿಮೆಯಾದ ಏಕತಾ ಪ್ರತಿಮೆ ಕೆತ್ತಿದ ಶಿಲ್ಪಿ ರಾಮ್ ಸುತರ್ ಇನ್ನಿಲ್ಲ
ಗ್ಯಾರಂಟಿ ಹೆಸರಲ್ಲಿ ಲೂಟಿ, ಇದು ನುಂಗಣ್ಣಗಳ, ಲೂಟಿಕೋರರ ಸರ್ಕಾರ:ಆರ್ ಅಶೋಕ್ ತೀವ್ರ ವಾಗ್ದಾಳಿ