ಚಲುವರಾಯ ಸ್ವಾಮಿ ಆಪ್ತನ ಮನೆ ಮೇಲೆ ಐಟಿ ರೈಡ್

Published : Apr 29, 2018, 10:32 AM IST
ಚಲುವರಾಯ ಸ್ವಾಮಿ ಆಪ್ತನ ಮನೆ ಮೇಲೆ ಐಟಿ ರೈಡ್

ಸಾರಾಂಶ

ಎನ್.ಚಲುವರಾಯಸ್ವಾಮಿ ಆಪ್ತನ ಮನೆ ಮೇಲೆ ಐಟಿ ದಾಳಿ ನಡೆದಿದೆ.  ಚೆಲುವರಾಯ ಸ್ವಾಮಿ  ಆಪ್ತ, ಉದ್ಯಮಿ ಲಕ್ಷ್ಮಿನಾರಾಯಣ್ ಮನೆ ಮೇಲೆ ಬೆಂಗಳೂರು, ಮೈಸೂರಿನಿಂದ ಬಂದಿದ್ದ ಸುಮಾರು 30 ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.    

ಬೆಂಗಳೂರು (ಏ.29): ಎನ್.ಚಲುವರಾಯಸ್ವಾಮಿ ಆಪ್ತನ ಮನೆ ಮೇಲೆ ಐಟಿ ದಾಳಿ ನಡೆದಿದೆ. 

ಚೆಲುವರಾಯ ಸ್ವಾಮಿ  ಆಪ್ತ, ಉದ್ಯಮಿ ಲಕ್ಷ್ಮಿನಾರಾಯಣ್ ಮನೆ ಮೇಲೆ ಬೆಂಗಳೂರು, ಮೈಸೂರಿನಿಂದ ಬಂದಿದ್ದ ಸುಮಾರು 30 ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.   ಮನೆಯಲ್ಲಿ ಸಿಕ್ಕ 30 ಸಾವಿರ ಹಣವನ್ನು ವಿಚಾರಣೆ ಬಳಿಕ ಅಧಿಕಾರಿಗಳು ವಾಪಸ್ ನೀಡಿದ್ದಾರೆ. ಅದೇ ಗ್ರಾಮದ ಚಲುವನಾರಾಯಣಸ್ವಾಮಿ ಆಪ್ತರಾದ ಧನಂಜಯ್, ಬೆಟ್ಟೇಗೌಡ ಮನೆ ಮೇಲೂ ಐಟಿ ದಾಳಿ ನಡೆದಿದೆ. 

ಚುನಾವಣೆಗೆ ಹಣ ಸಾಗಿಸುತ್ತಿದ್ದಾರೆ ಎಂಬ ಆರೋಪದ ಮೇಲೆ ಐಟಿ ದಾಳಿ ನಡೆಸಲಾಗಿದೆ.  

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

HDFC ಬಳಿಕ ICICI Bank ಮೇಲೆ LIC ಕಣ್ಣು; ನಾಳೆ ಈ ಎರಡೂ ಷೇರುಗಳ ಮೇಲೆ ಹೂಡಿಕೆದಾರರ ಗಮನ!
ಟಾಟಾ ಸಾಮ್ರಾಜ್ಯದ ಮುಂದಿನ ಚುಕ್ಕಾಣಿ ಹಿಡಿಯೋದು ಯಾರು?: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನದ ರೇಸ್‌ನಲ್ಲಿ ಮೂವರು ದೈತ್ಯರು