ಸಿಎಂ ಆಪ್ತ ಮಹದೇವಪ್ಪಗೆ ಐಟಿ ಶಾಕ್!

First Published Apr 24, 2018, 10:51 AM IST
Highlights

ಸಿಎಂ ಸಿದ್ದರಾಮಯ್ಯ ಪರಮಾಪ್ತ ಸಚಿವ ಎಚ್​.ಸಿ. ಮಹದೇವಪ್ಪ ನಿವಾಸದ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ​ ವಿಜಯನಗರದಲ್ಲಿರುವ ಮಹದೇವಪ್ಪ ನಿವಾಸದ ಮೇಲೆ ದಾಳಿ ನಡೆಸಿ ದಾಖಲೆಗಳನ್ನು  ಪರಿಶೀಲನೆ ನಡೆಸುತ್ತಿದ್ದಾರೆ. 

ಮೈಸೂರು (ಏ. 24): ಸಿಎಂ ಸಿದ್ದರಾಮಯ್ಯ ಪರಮಾಪ್ತ ಸಚಿವ ಎಚ್​.ಸಿ. ಮಹದೇವಪ್ಪ ನಿವಾಸದ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ​ ವಿಜಯನಗರದಲ್ಲಿರುವ ಮಹದೇವಪ್ಪ ನಿವಾಸದ ಮೇಲೆ ದಾಳಿ ನಡೆಸಿ ದಾಖಲೆಗಳನ್ನು  ಪರಿಶೀಲನೆ ನಡೆಸುತ್ತಿದ್ದಾರೆ. 

ಐಟಿ ದಾಳಿ ವೇಳೆ  ಸಚಿವ ಮಹದೇವಪ್ಪ ಮನೆಯಲ್ಲೇ ಇದ್ದಾರೆ. 
 

click me!