ಸಿಎಂ ಮಿಮಿಕ್ರಿ ಆರ್ಟಿಸ್ಟ್ : ಹೆಚ್'ಡಿಕೆಯನ್ನು ಸೋಲಿಸಲು ಬಿಜೆಪಿ ಸಾಮಾನ್ಯ ಕಾರ್ಯಕರ್ತ ಸಾಕು

Published : Nov 30, 2017, 06:18 PM ISTUpdated : Apr 11, 2018, 12:36 PM IST
ಸಿಎಂ ಮಿಮಿಕ್ರಿ ಆರ್ಟಿಸ್ಟ್ : ಹೆಚ್'ಡಿಕೆಯನ್ನು ಸೋಲಿಸಲು ಬಿಜೆಪಿ ಸಾಮಾನ್ಯ ಕಾರ್ಯಕರ್ತ ಸಾಕು

ಸಾರಾಂಶ

ಸಿಎಂ ಮಿಮಿಕ್ರಿ ಆರ್ಟಿಸ್ಟ್ : ಹೆಚ್'ಡಿಕೆಯನ್ನು ಸೋಲಿಸಲು ಬಿಜೆಪಿ ಸಾಮಾನ್ಯ ಕಾರ್ಯಕರ್ತ ಸಾಕು

ಮುದ್ದೇಬಿಹಾಳ(ನ.30): ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಬಗ್ಗೆ ಮುಖ್ಯಮಂತ್ರಿ ಸ್ಥಾನದ ಘನತೆ ಮರೆತು ಹಗುರವಾಗಿ ಮಾತಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಒಬ್ಬ ಮಿಮಿಕ್ರಿ ಆರ್ಟಿಸ್ಟ್ ಇದ್ದಂತೆ ಎಂದು ಮಾಜಿ ಸಚಿವ ಸಚಿವ ಜನಾರ್ದನ ರೆಡ್ಡಿ ವ್ಯಂಗ್ಯವಾಡಿದ್ದಾರೆ.

ಬುಧವಾರ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಮಾತನಾಡಿ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಚುನಾವಣೆಗೆ ಸ್ಪರ್ಧಿಸಿದರೆ ಬಿಜೆಪಿಯ ಸಾಮಾನ್ಯ ಕಾರ್ಯಕರ್ತನೇ ಸಾಕು ಗೆಲ್ಲೋಕೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕೈ ಅಭ್ಯರ್ಥಿಗಳ ಸೋಲಿಗೆ ಆ ಪಕ್ಷದ ನಾಯಕರೇ ಮುಂದು: ಶಾಸಕ ಬಸನಗೌಡ ಪಾಟೀಲ ಯತ್ನಾಳ ಲೇವಡಿ
28ರ ಜಿಮ್ ಟ್ರೈನರ್‌ಗೆ 42ರ ಮಹಿಳೆ ಜೊತೆ ಸಂಬಂಧ? ಯುವಕನ ಸಾವಿನ ಹಿಂದೆ ಆಂಟಿ ಕರಿನೆರಳು