ರಾಜೀನಾಮೆ ಸಲ್ಲಿಸಿದ ಜಿಡಿಎಸ್ ರೆಬೆಲ್ ಶಾಸಕರು

Published : Mar 24, 2018, 12:18 PM ISTUpdated : Apr 11, 2018, 12:47 PM IST
ರಾಜೀನಾಮೆ ಸಲ್ಲಿಸಿದ ಜಿಡಿಎಸ್ ರೆಬೆಲ್ ಶಾಸಕರು

ಸಾರಾಂಶ

ಬಹುದಿನಗಳಿಂದ ನಡೆಯುತ್ತಿದ್ದ ರಾಜಕೀಯ ನಾಟಕಕ್ಕೆ ಇಂದು ತೆರೆ ಬಿದ್ದಿದ್ದು, ನಾಲ್ವರು ಜೆಡಿಎಸ್ ಬಂಡಾಯ ಶಾಸಕರು ತಮ್ಮ ಸ್ಥಾನಕ್ಕೆ ಇಂದು ರಾಜೀನಾಮೆ ನೀಡಿದ್ದಾರೆ.

ಬೆಂಗಳೂರು: ಬಹುದಿನಗಳಿಂದ ನಡೆಯುತ್ತಿದ್ದ ರಾಜಕೀಯ ನಾಟಕಕ್ಕೆ ಇಂದು ತೆರೆ ಬಿದ್ದಿದ್ದು, ನಾಲ್ವರು ಜೆಡಿಎಸ್ ಬಂಡಾಯ ಶಾಸಕರು ತಮ್ಮ ಸ್ಥಾನಕ್ಕೆ ಇಂದು ರಾಜೀನಾಮೆ ನೀಡಿದ್ದಾರೆ.

ವಿಧಾನಸಭೆ ಸ್ಪೀಕರ್ ಕೋಳಿವಾಡ ಅವರ ಮನೆಗೆ ಆಗಮಿಸಿದ ಜಮೀರ್ ಅಹ್ಮದ್, ಅಖಂಡ ಶ್ರೀನಿವಾಸ ಮೂರ್ತಿ, ಭೀಮಾನಾಯಕ್, ಚೆಲುವರಾಯ ಸ್ವಾಮಿ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದಾರೆ.

'ಸ್ವ ಇಚ್ಛೆಯಿಂದ, ಯಾವುದೇ ಒತ್ತಡ ಇಲ್ಲದೆ ರಾಜೀನಾಮೆ ಸಲ್ಲಿಸುತ್ತಿದ್ದೇವೆ,' ಎಂದು ಈ ರೆಬೆಲ್ ಮುಖಂಡರು ಹೇಳಿದ್ದು, ಇವರ ರಾಜೀನಾಮೆಯನ್ನು ಸ್ಪೀಕರ್ ಅಂಗೀಕರಿಸಿದ್ದಾರೆ.

ಬಾಲಕೃಷ್ಣ ಹಾಗೂ ಇಕ್ಬಾಲ್ ಅನ್ಸಾರಿ ಇನ್ನು ರಾಜೀನಾಮೆ ನೀಡುವುದು ಬಾಕಿ ಇದೆ.  ರಮೇಶ್ ಬಂಡಿಸಿದ್ದೇಗೌಡ ಅವರು ನಿನ್ನೆಯೇ ರಾಜೀನಾಮೆ ಸಲ್ಲಿಸಿಯಾಗಿದೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮಕ್ಕಳಲ್ಲವೇ.. ಮಕ್ಕಳಿಂದ ತಪ್ಪಾಗುತ್ತೆ ಅವರನ್ನು ಕೋರ್ಟು ಕಚೇರಿ ಅಲಿಸೋದು ಬೇಡ! ಭಾವುಕ ಕರೆ ಕೊಟ್ಟ ಮೋದಿ!
Bank Holidays August: ಆಗಸ್ಟ್‌ನಲ್ಲಿ 14 ದಿನ ಬ್ಯಾಂಕ್‌ ಬಂದ್‌, ಹಣಕಾಸು ಕೆಲಸಕ್ಕೂ ಮುನ್ನ ರಜಾ ದಿನಗಳ ಪಟ್ಟಿ ನೋಡಿ