ತಿಂಗಳಾಂತ್ಯಕ್ಕೆ  ಅಭ್ಯರ್ಥಿಗಳ ಪಟ್ಟಿ ಪ್ರಕಟ: ಎಚ್‌ಡಿಕೆ

Published : Nov 20, 2017, 07:43 PM ISTUpdated : Apr 11, 2018, 12:34 PM IST
ತಿಂಗಳಾಂತ್ಯಕ್ಕೆ  ಅಭ್ಯರ್ಥಿಗಳ ಪಟ್ಟಿ ಪ್ರಕಟ: ಎಚ್‌ಡಿಕೆ

ಸಾರಾಂಶ

ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ನವೆಂಬರ್ ಅಂತ್ಯದೊಳಗೆ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೊಳಿಸುವುದಾಗಿ ಪಕ್ಷದ ರಾಜ್ಯಾಧ್ಯಕ್ಷರೂ ಆದ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಮೈಸೂರು: ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ನವೆಂಬರ್ ಅಂತ್ಯದೊಳಗೆ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೊಳಿಸುವುದಾಗಿ ಪಕ್ಷದ ರಾಜ್ಯಾಧ್ಯಕ್ಷರೂ ಆದ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿ, ಜೆಡಿಎಸ್ ಅಧಿಕಾರಕ್ಕೆ ತರಲು ಪಣತೊಟ್ಟಿದ್ದು, ಇದಕ್ಕಾಗಿ ಸೂಕ್ತ ಅಭ್ಯರ್ಥಿಗಳ ಪಟ್ಟಿ ಸಿದ್ಧಪಡಿಸಿಕೊಳ್ಳಲಾಗಿದೆ. ಪಕ್ಷದ ವರಿಷ್ಠರು ಯಾರಿಗೆ ಟಿಕೆಟ್ ನೀಡಬೇಕು ಎಂಬ ಕುರಿತು ತೀರ್ಮಾನಿಸಿದ್ದಾರೆ.

ಈ ವಿಷಯದಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡರ ತೀರ್ಮಾನವೇ ಅಂತಿಮ. ಈ ಪಟ್ಟಿಯನ್ನು ನವೆಂಬರ್ ಅಂತ್ಯದೊಳಗೆ ಬಿಡುಗಡೆಗೊಳಿಸುವುದಾಗಿ ತಿಳಿಸಿದರು

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Independence Day 2026: ಇಂದು ಭಾರತ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಅರ್ಥವ್ಯವಸ್ಥೆ: ಕೆಂಪುಕೋಟೆಯಲ್ಲಿ ಪ್ರಧಾನಿ ಮೋದಿ
National News Live: Independence Day 2026 - ಇಂದು ಭಾರತ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಅರ್ಥವ್ಯವಸ್ಥೆ - ಕೆಂಪುಕೋಟೆಯಲ್ಲಿ ಪ್ರಧಾನಿ ಮೋದಿ