ಅಂಬಾನಿ, ಟಾಟಾ ತೆಕ್ಕೆಗೆ ಜೆಟ್ ಏರ್‌ವೇಸ್?

Published : Oct 30, 2018, 11:25 AM IST
ಅಂಬಾನಿ,  ಟಾಟಾ ತೆಕ್ಕೆಗೆ ಜೆಟ್ ಏರ್‌ವೇಸ್?

ಸಾರಾಂಶ

ತೀವ್ರ ಆರ್ಥಿಕ ಸಂಕಷ್ಟದಲ್ಲಿರುವ ಜೆಟ್ ಏರ್‌ವೇಸ್ ಅಂಬಾನಿ ಹಾಗೂ ಟಾಟಾ ಮೊರೆ ಹೋಗಿದೆ. ಹಲವು ಖರ್ಚು ಪಾವತಿಸಲು ಹಾಗೂ ಕಂಪನಿಯ ದೈನಂದಿನ ಕಾರ್ಯನಿರ್ವಹಣೆಗೆ ತುರ್ತು ಹಣದ ಅವಶ್ಯಕತೆ ಇದೆ ಎನ್ನಲಾಗಿದೆ. 

ಮುಂಬೈ (ಅ. 30): ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಖಾಸಗಿ ವಿಮಾನಯಾನ ಕಂಪನಿ ಜೆಟ್ ಏರ್‌ವೇಸ್ ಹಣಕಾಸು ಸಹಾಯಕ್ಕಾಗಿ ಇದೀಗ ಏಷ್ಯಾದ ಶ್ರೀಮಂತ ವ್ಯಕ್ತಿ, ರಿಲಯನ್ಸ್ ಸಾಮ್ರಾಜ್ಯದ ಒಡೆಯ ಮುಕೇಶ್ ಅಂಬಾನಿ
ಮೊರೆ ಹೋಗಿದೆ. ಇದೇ ವೇಳೆ, ಟಾಟಾ ಕಂಪನಿ ಜತೆಗೂ ಮಾತುಕತೆ ಯಲ್ಲಿ ನಿರತವಾಗಿದೆ ಎಂದು ಹೇಳಲಾಗಿದೆ.

ಹಲವು ಖರ್ಚು ಪಾವತಿಸಲು ಹಾಗೂ ಕಂಪನಿಯ ದೈನಂದಿನ ಕಾರ್ಯನಿರ್ವಹಣೆಗೆ ಜೆಟ್ ಏರ್ವೇಸ್ ಮಾಲೀಕ ನರೇಶ್ ಗೋಯಲ್‌ಗೆ ಸಹಸ್ರಾರು ಕೋಟಿ ರು. ಹಣ ತುರ್ತಾಗಿ ಬೇಕಾಗಿದೆ. ಹೀಗಾಗಿ ಅವರು ಅಂಬಾನಿ, ಟಾಟಾ ಅವರನ್ನು ಸಂಪರ್ಕಿಸಿದ್ದಾರೆ ಎಂದು ವರದಿಗಳು ತಿಳಿಸಿವೆ.   

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Gadag: ಯುವತಿ ಮೇಲೆ ಆ್ಯಸಿಡ್ ದಾಳಿ ದಾಳಿಯ ವದಂತಿ; ಜನರಲ್ಲಿ ಆತಂಕ ಸೃಷ್ಟಿಸಿದ ಸ್ಫೋಟ, ಓರ್ವನ ಬಂಧನ
₹1000+ ಕೋಟಿ ಸೈಬರ್‌ ವಂಚನೆ : ಸ್ವಾಮೀಜಿ.ಕಾಂ, ನಿಯೋ ಸಿಸ್ಟಮ್‌ ಹೆಸರಲ್ಲಿ ಜಾಲ ಪತ್ತೆ