ಮತದಾನ ಜಾಗೃತಿಗೆ ಸ್ಪೈಡರ್ ಮ್ಯಾನ್ ಜ್ಯೋತಿರಾಜ್ ನೇಮಕ

Published : Mar 27, 2018, 03:13 PM ISTUpdated : Apr 11, 2018, 12:49 PM IST
ಮತದಾನ ಜಾಗೃತಿಗೆ ಸ್ಪೈಡರ್ ಮ್ಯಾನ್  ಜ್ಯೋತಿರಾಜ್  ನೇಮಕ

ಸಾರಾಂಶ

ಚಿತ್ರದುರ್ಗದ ಜಿಲ್ಲಾ ಐಕಾನ್ ಆಗಿ ಜ್ಯೋತಿರಾಜ್ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ : ಈಗಾಗಲೇ ಕರ್ನಾಟಕದಲ್ಲಿ ಚುನಾವಣಾ ದಿನಾಂಕ ನಿಗದಿಯಾಗಿದೆ. ಮೇ 12ರಂದು ಕರ್ನಾಟಕ ಚುನಾವಣೆ ನಡೆಯಲಿದ್ದು, ಮತದಾನ ಜಾಗೃತಿಗಾಗಿ ಕೋತಿರಾಜ್ ಅಲಿಯಾಸ್ ಜ್ಯೋತಿರಾಜ್’ನನ್ನು ಆಯ್ಕೆ ಮಾಡಲಾಗಿದೆ.

ಚಿತ್ರದುರ್ಗದ ಜಿಲ್ಲಾ ಐಕಾನ್ ಆಗಿ ಜ್ಯೋತಿರಾಜ್ ಆಯ್ಕೆಯಾಗಿದ್ದಾರೆ.

ಭಾರತದ ಸ್ಪೈಡರ್ ಮ್ಯಾನ್ ಎಂದೇ ಖ್ಯಾತರಾದ ಅವರಿಗೆ ಇದೀಗ ಹೊಸ ಅವಕಾಶವೊಂದು ಒಲಿದು ಬಂದಿದೆ. ಚಿತ್ರದುರ್ಗದ ಜಿಲ್ಲಾಧಿಕಾರಿ ವಿವಿ. ಜ್ಯೋತ್ಸ್ನಾ ಈ ಬಗ್ಗೆ ಮಾಹಿತಿ ನೀಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
Tumkur: ಪ್ರೀತಿಯಿಂದ ಸಾಕಿದ ಮಗ, ಒಡಹುಟ್ಟಿದ ತಂಗಿಯೇ ಹಂತಕರು; ಚಿಕ್ಕನಾಯಕನಹಳ್ಳಿಯ ಜಯಲಕ್ಷ್ಮಿ ಸಾವಿನ ರಹಸ್ಯ ಬಯಲು!