ಮಹಿಳೆಯೊಂದಿಗೆ ಸ್ವಾಮೀಜಿಯ ಮತ್ತೊಂದು ವಿಡಿಯೋ ವೈರಲ್

Published : Jul 02, 2018, 11:22 AM ISTUpdated : Jul 02, 2018, 11:26 AM IST
ಮಹಿಳೆಯೊಂದಿಗೆ ಸ್ವಾಮೀಜಿಯ ಮತ್ತೊಂದು ವಿಡಿಯೋ ವೈರಲ್

ಸಾರಾಂಶ

ಕೆಲ ದಿನಗಳ ಹಿಂದಷ್ಟೇ ಸ್ವಾಮೀಜಿ ಮಹಿಳೆಯೊಂದಿಗೆ ಇದ್ದ ವಿಡಿಯೋ ವೈರಲ್ ಆಗಿದ್ದು, ಇದೀಗ ಮತ್ತೊಮ್ಮೆ ಸಿಕ್ಕಿ ಬಿದ್ದಿದ್ದಾರೆ. ಮಠದಲ್ಲೇ ಮಹಿಳೆ ಚಿನ್ನಾಭರಣ ನೀಡಿದ ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ. 

ಕೊಪ್ಪಳ : ಕಲ್ಮಠದ ಕೊಟ್ಟೂರ ಸ್ವಾಮೀಜಿಯ ಮತ್ತೊಂದು ವಿಡಿಯೋ ವೈರಲ್ ಆಗಿದೆ. ಸ್ವಾಮೀಜಿ ಮಠದಲ್ಲೇ ಮಹಿಳೆಗೆ ಚಿನ್ನಾಭರಣಗಳನ್ನು ಕೊಟ್ಟಿರುವ ಘಟನೆ ಬೆಳಕಿಗೆ ಬಂದಿದೆ.  

ಇಲ್ಲಿನ ಕಲ್ಮಠದ  ಸ್ವಾಮೀಜಿ ಕಳೆದ ಕೆಲ ದಿನಗಳ ಹಿಂದೆ ಮಹಿಳೆಯೊಂದಿಗೆ ಇದ್ದ ವಿಡಿಯೋ ವೈರಲ್ ಆಗಿತ್ತು. ಇದೀಗ  ಮತ್ತೊಂದು ವಿಡಿಯೋ ವೈರಲ್ ಆಗಿದ್ದು, ಮಠದಲ್ಲೇ ಮಹಿಳೆಗೆ ಚಿನ್ನಾಭರಣಗಳನ್ನು ಕೊಟ್ಟಿದ್ದಾರೆ. 

ಕೊಪ್ಪಳ‌ ಜಿಲ್ಲೆಯ ಗಂಗಾವತಿಯ ಕಲ್ಮಠದ ಕೊಟ್ಟೂರ ಸ್ವಾಮಿಜಿ ಈ ರೀತಿಯ ವಿವಾದಕ್ಕೆ ಒಳಗಾಗಿದ್ದು, ಮಹಿಳೆಯರ ವಿಚಾರದಲ್ಲಿ ಪದೇ ಪದೇ ಸುದ್ದಿಯಾಗುತ್ತಿದ್ದಾರೆ. ಇಂತಹ ಘಟನೆಗಳಿಂದ ಸ್ವಾಮೀಜಿ ವಿರುದ್ಧ  ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಆಕ್ರೋಶ ವ್ಯಕ್ತವಾಗುತ್ತಿದೆ.  

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಟ್ರಂಪ್ ನಿರ್ಧಾರಕ್ಕೆ 20 ರಾಜ್ಯಗಳ ಸೆಡ್ಡು: ಅಮೆರಿಕದಲ್ಲೇ ಶುರುವಾಯ್ತು ಸಮರ!
ನಿರ್ಮಲಾ ಸೀತಾರಾಮನ್ ಭಾರತದ ನಂ.1 ಪ್ರಭಾವಿ ಮಹಿಳೆ: ವಿಶ್ವದ ಪ್ರಭಾವಿಗಳಲ್ಲಿ ಭಾರತದ ಮೂವರಿಗೆ ಸ್ಥಾನ