ಐಟಿ ದಾಳಿ ರಾಜಕೀಯ ಪ್ರೇರಿತವಾ? ಕಿಚ್ಚ ಹೇಳಿದ್ದೇನು?

Jan 3, 2019, 6:11 PM IST

ಕಿಚ್ಚ ಸುದೀಪ್ ಸೇರಿದಂತೆ ಕನ್ನಡ ಚಿತ್ರರಂಗದ ಹಲವಾರು ವ್ಯಕ್ತಿಗಳ ನಿವಾಸದ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ವಿಷಯ ಗೊತ್ತಾಗುತ್ತಿದ್ದಂತೆ, ಚಿತ್ರೀಕರಣಕ್ಕಾಗಿ ಮೈಸೂರಿನಲ್ಲಿದ್ದ ಕಿಚ್ಚ ಸುದೀಪ್ ಬೆಂಗಳೂರಿಗೆ ವಾಪಾಸಾಗಿದ್ದಾರೆ. ಈ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಸುದೀಪ್ ಮಾತನಾಡಿದ್ದಾರೆ. ಅವರೇನು ಹೇಳಿದ್ದಾರೆ? ಇಲ್ಲಿದೆ ಕಂಪ್ಲೀಟ್ ಡೀಟೆಲ್ಸ್...