ಡಿ.21ಕ್ಕೆ KGF ರಿಲೀಸ್ ಮಾಡಿಯೇ ಶತಸಿದ್ಧ: ನಿರ್ಮಾಪಕ ವಿಜಯ್ ಕಿರಗಂದೂರು

Published : Dec 20, 2018, 08:08 PM ISTUpdated : Dec 20, 2018, 09:54 PM IST
ಡಿ.21ಕ್ಕೆ KGF ರಿಲೀಸ್ ಮಾಡಿಯೇ ಶತಸಿದ್ಧ: ನಿರ್ಮಾಪಕ ವಿಜಯ್ ಕಿರಗಂದೂರು

ಸಾರಾಂಶ

ಕೆಜಿಎಫ್ ಚಿತ್ರದ ಬಿಡುಗಡೆಗೆ ಸಿಟಿ ಸಿವಿಲ್ ಕೋರ್ಟ್ ತಡೆಯಾಜ್ಞೆ ನೀಡಿದ್ದರೂ, ರಿಲೀಸ್ ಮಾಡಿಯೇ ಸಿದ್ಧ ಎಂದು ಸಿನಿಮಾ ಟೀಂ ಹೇಳಿದೆ. ಹಾಗಾದ್ರೆ ಸ್ವತಃ ಕೆಜಿಎಫ್ ಚಿತ್ರದ ನಿರ್ಮಾಪಕ ಹೇಳಿದ್ದೇನು?ಇಲ್ಲಿದೆ. 

ಬೆಂಗಳೂರು, [ಡಿ.20]:  ಬಹುನಿರೀಕ್ಷಿತ KGF ಚಿತ್ರವನ್ನು 2019 ಜನವರಿ 7ರ ವರೆಗೆ ಬಿಡುಗಡೆ ಮಾಡದಂತೆ ಬೆಂಗಳೂರಿನ ಎಸಿಎಂಎಂ ಕೋರ್ಟ್ ಮಧ್ಯಂತರ ತಡೆ ನೀಡಿದೆ.

ಮತ್ತೊಂದೆಡೆ ನಿಗದಿಯಂತೆ ನಾಳೆ [ಡಿ.21] ಕೆಜಿಎಫ್ ಚಿತ್ರವನ್ನು ರಿಲೀಸ್ ಮಾಡಿಯೇ ಸಿದ್ಧ ಎಂದು ಚಿತ್ರ ತಂಡ ಹೇಳುತ್ತಿದೆ.  ಇನ್ನು ಈ ಬಗ್ಗೆ ಮಾಧ್ಯಮ ಪ್ರಕಟಣೆ ಮೂಲಕ KGF ಚಿತ್ರದ ನಿರ್ಮಾಪಕ ವಿಜಯ್ ಕಿರಗಂದೂರು ಪ್ರತಿಕ್ರಿಯಿಸಿದ್ದಾರೆ.

KGF ರಿಲೀಸ್‌ಗೆ ತಡೆ: ಟಿಕೆಟ್ ಬುಕ್ ಮಾಡಿ ಎಂದ ಯಶ್

ನಿರ್ಮಾಪಕ ವಿಜಯಕುಮಾರ್ ತಿಳಿಸಿದಂತೆ ಜಗತ್ತಿನಾದ್ಯಂತ 2000 ಚಿತ್ರಮಂದಿರಗಳಲ್ಲಿ ಸಿನಿಮಾವನ್ನು ಪ್ರದರ್ಶನ ಮಾಡಿಯೇ ಸಿದ್ಧ. ಕೋರ್ಟ್ ನಿಂದ ಯಾವುದೇ ಅಡತಡೆಯ ಕಾನೂನಾತ್ಮಕ ಪತ್ರಗಳು ನಮಗೆ ಬಂದಿರುವುದಿಲ್ಲ ನಾಳೆ ಎಂದಿನಂತೆ ಪ್ರದರ್ಶನ ವಿರುತ್ತದೆ. 

KGF ಚಿತ್ರಕ್ಕೆ ಸಂಕಷ್ಟ: ಡಿ.21ಕ್ಕೆ ಬಿಡುಗಡೆ ಇಲ್ಲ

ದೇಶದಾದ್ಯಂತ ಚಿತ್ರ ಬಿಡುಗಡೆಯಾಗಲಿದೆ. ಪ್ರೇಕ್ಷಕರಲ್ಲಿ ಯಾವುದೇ ರೀತಿಯ ಗೊಂದಲ ಬೇಡ ಎಂದು ಸ್ಪಷ್ಟಪಡಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಡಿಕೆಶಿ ಸಿಎಂ ಆದ್ರೆ ಅವರ ಸಂಪುಟದಲ್ಲಿ ನಾನು ಸಚಿವ ಆಗೋಲ್ಲ: ಕೆಎನ್ ರಾಜಣ್ಣ ದೊಡ್ಡ ನಿರ್ಧಾರ!
ಅನುದಾನ ಬೇಕಾದ್ರೆ ನಾಟಿ ಕೋಳಿ ಅಡುಗೆ ಮಾಡಬೇಕಾ? ರಾಜ್ಯ ಸರ್ಕಾರಕ್ಕೆ ಸಿ.ಟಿ.ರವಿ ಪ್ರಶ್ನೆ