ಮೈತ್ರಿ ಸರ್ಕಾರದ ವಿರುದ್ಧ ವಿಶ್ವನಾಥ್ ಹೊಸ ಬಾಂಬ್

Published : Jul 16, 2019, 10:55 AM IST
ಮೈತ್ರಿ ಸರ್ಕಾರದ ವಿರುದ್ಧ ವಿಶ್ವನಾಥ್  ಹೊಸ ಬಾಂಬ್

ಸಾರಾಂಶ

ಕರ್ನಾಟಕ ಸರ್ಕಾರ ಭವಿಷ್ಯವೇ ಡೋಲಾಯಮಾನವಾಗಿರುವ ಈ ಸಂದರ್ಭದಲ್ಲಿ ಶಾಸಕ ವಿಶ್ವನಾಥ್ ಹೊಸ ಬಾಂಬ್ ಸಿಡಿಸಿದ್ದಾರೆ. 

ಬೆಂಗಳೂರು [ಜು.16] : ರಾಜ್ಯ ರಾಜಕೀಯದಲ್ಲಿ ರಾಜೀನಾಮೆ ನೀಡಿ ಅತೃಪ್ತರಾಗಿ ಹೊರ ನಡೆದ ಶಾಸಕರ ಮೇಲೆ ಕೇಸ್ ಹಾಕುವುದಾಗಿ ಮೈತ್ರಿ ಸರ್ಕಾರ ಬೆದರಿಸುತ್ತಿದೆ ಎಂದು ಬಿಜೆಪಿ ಶಾಸಕರೋರ್ವರು ಹೊಸ ಬಾಂಬ್ ಸಿಡಿಸಿದ್ದಾರೆ. 

ಯಲಹಂಕ ಬಿಜೆಪಿ ಶಾಸಕ ವಿಶ್ವನಾಥ್ ಮೈತ್ರಿ ಸರ್ಕಾರದಿಂದ ಬಿಟ್ಟು ಹೋದ ಶಾಸಕರಿಗೆ ಬೆದರಿಕೆ ಒಡ್ಡಲಾಗುತ್ತಿದೆ ಎಂದು ಹೇಳಿದ್ದಾರೆ. 

ಕರ್ನಾಟಕ ರಾಜಕೀಯದ ಸುದ್ದಿಗಳಿಗೆ ಇಲ್ಲಿ ಕ್ಲಿಕ್ಕಿಸಿ

ಹಳೆ ಪ್ರಕರಣಗಳನ್ನು ರೀ ಓಪನ್ ಮಾಡಿ, ಯಾರು ಬಿಟ್ಟು ಹೋಗುತ್ತಾರೋ ಅವರ ಮೇಲೆ ಕೇಸ್ ಹಾಕುವುದಾಗಿ ಹೇಳುತ್ತಿದ್ದಾರೆ. ಈ ಮೂಲಕ ಮೈತ್ರಿ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ವಿಶ್ವನಾಥ್ ಹೇಳಿದ್ದಾರೆ. 

ಸದ್ಯ ಮೈತ್ರಿ ಸರ್ಕಾರವು ಸುಭದ್ರವಾಗಿ ಮುಂದುವರಿಯುವುದೆ ಅನುಮಾನವಾಗಿರುವ ಈ ಸಂದರ್ಭದಲ್ಲಿ ಬಿಜೆಪಿ ಶಾಸಕ ಬಾಂಬ್ ಸಿಡಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಿಎಂ ಪತಿಗೆ ಸವಾಲೆಸೆದ ಎಂಎಲ್‌ಎ ಪತ್ನಿ: ಅಪರೂಪದ ಘಟನೆಗೆ ಸಾಕ್ಷಿಯಾದ ಮೇಘಾಲಯ ವಿಧಾನಸಭೆ
ಮದ್ವೆ ಭರವಸೆ ನೀಡಿ ಸೆ*ಕ್ಸ್ ಕೇಸಲ್ಲಿ ಅರೆಸ್ಟ್‌ಗೆ ತಡೆ ಅಗತ್ಯ: ಕರ್ನಾಟಕ ಹೈಕೋರ್ಟ್