ಲೋಕಸಭಾ ಚುನಾವಣೆಗೆ ರಾಜ್ಯ ಬಿಜೆಪಿ ಭರ್ಜರಿ ಪ್ಲ್ಯಾನ್!

Jun 11, 2018, 8:24 PM IST

ಮುಂಬರುವ ಲೋಕಸಭಾ ಚುನಾವಣೆಗೆ ರಾಜ್ಯ ಬಿಜೆಪಿಯು ಈಗಾಗಲೇ ಪೂರ್ವಸಿದ್ಧತೆಗಳನ್ನು ಆರಂಭಿಸಿದೆ. ಮುಂದಿನ ಬಾರಿಯೂ ಕೇಂದ್ರದಲ್ಲಿ ಮೋದಿ ಸರ್ಕಾರವೇ ಅಧಿಕಾರಕ್ಕೆ ಬರುವಂತಾಗಲು ಟೊಂಕ ಕಟ್ಟಿದೆ ಬಿಜೆಪಿ.