ಉತ್ತರ ಕರ್ನಾಟಕ ಪ್ರಭಾವಿ ನಾಯಕನ ವಿರುದ್ಧ ಬಿಜೆಪಿಯಲ್ಲೇ ಅಪಸ್ವರ

Nov 23, 2018, 11:06 PM IST

ರಾಜ್ಯದ ಬಿಜೆಪಿಯ ಪ್ರಮುಖ ನಾಯಕರೊಬ್ಬರ ಮೇಲೆ ಆಂತರಿಕ ಅಸಮಾಧಾನ ಉಂಟಾಗಿದೆ. ರೈತ ಮೋರ್ಚಾದ ಜವಾಬ್ದಾರಿ ಹೊತ್ತುಕೊಂಡಿರುವ ನಾಯಕ ನಡೆದುಕೊಳ್ಳುತ್ತಿರುವ ರೀತಿ ಪ್ರಶ್ನೆಗೆ ಗುರಿಯಾಗುತ್ತಿದೆ. ಹಾಗಾದರೆ ಯಾರು ಆ ನಾಯಕ..