ರಾಜ್ಯ ಬಜೆಟ್-2017ನಲ್ಲಿ 'ಆರೋಗ್ಯ ಭಾಗ್ಯ' ಗಳೇನು?

Published : Mar 15, 2017, 08:53 AM ISTUpdated : Apr 11, 2018, 12:36 PM IST
ರಾಜ್ಯ ಬಜೆಟ್-2017ನಲ್ಲಿ 'ಆರೋಗ್ಯ ಭಾಗ್ಯ' ಗಳೇನು?

ಸಾರಾಂಶ

ಆಶಾ ಕಾರ್ಯಕರ್ತರಿಗೆ 1000 ರೂ. ಗೌರವ ಧನ ಕ್ಯಾನ್ಸರ್ ಹೃದಯ ರೋಗಿಗಳಿಗಾಗಿ ದಾವಣಗೆರೆ, ರಾಮನಗರ, ತುಮಕೂರು, ವಿಜಯಪುರ ಮತ್ತು ಕೋಲಾರದಲ್ಲಿ 5 ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ 10 ಕೋಟಿ ವೆಚ್ಚದಲ್ಲಿ ಮಂಗಳೂರಿನಲ್ಲಿ ವೆನ್ ಲಾಕ್ ಆಸ್ಪತ್ರೆ ಸಂಜಯ್ ಗಾಂಧಿ ಆಸ್ಪತ್ರೆಯಲ್ಲಿ ಪಾಲಿಟ್ರಾಮ ಕೇಂದ್ರ ಸ್ಥಾಪನೆ ಗ್ರಾಮಗಳಲ್ಲಿ 150 ಆರೋಗ್ಯ ಚಿಕಿತ್ಸಾಲಯ ಸ್ಥಾಪನೆ ಪ್ರತಿ 10-15 ಕಿಮಿ ವ್ಯಾಪ್ತಿಗೆ ಒಂದು ಆಂಬ್ಯುಲೆನ್ಸ್ ನಿಯೋಜನೆ 1300 ಗ್ರಾಮಗಳಿಗೆ ಸಂಚಾರಿ ಆರೋಗ್ಯ ಘಟಕ ಸ್ಥಾಪನೆ

ರಾಜ್ಯ ಬಜೆಟ್-2017 ಮುಖ್ಯಾಂಶಗಳು

ಆರೋಗ್ಯ

ಆಶಾ ಕಾರ್ಯಕರ್ತರಿಗೆ 1000 ರೂ. ಗೌರವ ಧನ

ಕ್ಯಾನ್ಸರ್ ಹೃದಯ ರೋಗಿಗಳಿಗಾಗಿ ದಾವಣಗೆರೆ, ರಾಮನಗರ, ತುಮಕೂರು, ವಿಜಯಪುರ ಮತ್ತು ಕೋಲಾರದಲ್ಲಿ 5 ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ

10 ಕೋಟಿ ವೆಚ್ಚದಲ್ಲಿ ಮಂಗಳೂರಿನಲ್ಲಿ ವೆನ್ ಲಾಕ್ ಆಸ್ಪತ್ರೆ

ಸಂಜಯ್ ಗಾಂಧಿ ಆಸ್ಪತ್ರೆಯಲ್ಲಿ ಪಾಲಿಟ್ರಾಮ ಕೇಂದ್ರ ಸ್ಥಾಪನೆ

ಗ್ರಾಮಗಳಲ್ಲಿ 150 ಆರೋಗ್ಯ ಚಿಕಿತ್ಸಾಲಯ ಸ್ಥಾಪನೆ

ಪ್ರತಿ 10-15 ಕಿಮಿ ವ್ಯಾಪ್ತಿಗೆ ಒಂದು ಆಂಬ್ಯುಲೆನ್ಸ್ ನಿಯೋಜನೆ

1300 ಗ್ರಾಮಗಳಿಗೆ ಸಂಚಾರಿ ಆರೋಗ್ಯ ಘಟಕ ಸ್ಥಾಪನೆ

114 ತಾಲೂಕುಗಳಲ್ಲಿ ಡಯಾಲಿಸಿಸ್ ಕೇಂದ್ರ ಸ್ಥಾಪನೆ

ಎಲ್ಲಾ ತಾಲೂಕು ಆಸ್ಪತ್ರೆಗಳಲ್ಲಿ ಐಸಿಯು ಸ್ಥಾಪನೆ

16,500 ಕಿರಿಯ ನರ್ಸ್ ಗಳಿಗೆ ಕಂಪ್ಯೂಟರ್, ಟ್ಯಾಬ್ ವಿತರಣೆ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕಾಂಬೋಡಿಯಾದ 30 ಅಡಿಯ ವಿಷ್ಣು ಪ್ರತಿಮೆ ಥಾಯ್ಲೆಂಡಿಂದ ಧ್ವಂಸ
ನೈಸ್‌ ವಿರುದ್ಧ ಇಳಿವಯಸ್ಸಲ್ಲೂ ಕಾನೂನು ಹೋರಾಟ: ಗೌಡ