ಕರ್ನಾಟಕ ಬಜೆಟ್ 2018: ಅಲ್ಪ ಸಂಖ್ಯಾತರಿಗೆ ಸಿಎಂ ಕೊಟ್ಟಿದ್ದೇನು?

Published : Feb 16, 2018, 01:01 PM ISTUpdated : Apr 11, 2018, 01:02 PM IST
ಕರ್ನಾಟಕ ಬಜೆಟ್ 2018: ಅಲ್ಪ ಸಂಖ್ಯಾತರಿಗೆ ಸಿಎಂ ಕೊಟ್ಟಿದ್ದೇನು?

ಸಾರಾಂಶ

ಅಲ್ಪ ಸಂಖ್ಯಾತರ ಅಭಿವೃದ್ಧಿಗೆ ಬಜೆಟ್’ನಲ್ಲಿ ಸಿಕ್ಕಿದ್ದೇನು? 

ಬೆಂಗಳೂರು (ಫೆ.16): ಅಲ್ಪ ಸಂಖ್ಯಾತರ ಅಭಿವೃದ್ಧಿಗೆ ಬಜೆಟ್’ನಲ್ಲಿ ಸಿಕ್ಕಿದ್ದೇನು? 

* ರಾಜ್ಯ ವಕ್ಫ್ ಪರಿಷತ್ ಕಾರ್ಪಸ್ ಫಂಡ್‌ಗೆ 20 ಕೋಟಿ ರೂ.

* ಅನುದಾನ ಮದರಸಗಳ ಆಧುನೀಕರಣ, ಮೂಲಸೌಕರ್ಯಕ್ಕೆ 15 ಕೋಟಿ ರೂ.

* ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಮೂಲಕ ಮಹಿಳೆಯರಿಗೆ ಸಾಲ, 15 ಕೋಟಿ ರೂ. ವೆಚ್ಚದಲ್ಲಿ ಸ್ಟಾರ್ಟ್ ಅಪ್ ಸಾಲ ಯೋಜನೆ ಜಾರಿ

* ಬೆಂಗಳೂರು ಸೆಂಟ್ರಲ್ ಕಾಲೇಜಿನಲ್ಲಿ ಅಲ್ಪಸಂಖ್ಯಾತರ ಅಧ್ಯಯನ ಪೀಠ ಸ್ಥಾಪನೆ

* ಬೆಂಗಳೂರಿನ ಅರೆಬಿಕ್ ಕಾಲೇಜು ಆವರಣದಲ್ಲಿ ಐವಾನ್-ಎ- ಅಶ್ರಫ್ ಸ್ಮಾರಕ ನಿರ್ಮಾಣ ಭವನ ನಿರ್ಮಾಣಕ್ಕೆ 10 ಕೋಟಿ ರೂ. ಅನುದಾನ

* ಜೈನ, ಸಿಖ್ ಸಮುದಾಯಗಳ ಅಭಿವೃದ್ದಿಗೆ 80 ಕೋಟಿ ರೂ. ಅನುದಾನ

* ಕ್ರೈಸ್ತ ಸಮುದಾಯ ಸಮಗ್ರ ಅಭಿವೃದ್ಧಿಗೆ 200 ಕೋಟಿ ಅನುದಾನ

* ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಮೂಲಕ ವೃತ್ತಿ ಪ್ರೋತ್ಸಾಹಕ್ಕೆ ಯೋಜನೆ ಮೆಕಾನಿಕ್, ಕಾರ್ಪೆಂಟರ್, ಹಣ್ಣು , ತರಕಾರಿ ಮಾರಾಟ, ಬೇಕರಿ, ಪಂಚರ್ ವೆಲ್ಡಿಂಗ್ ಶಾಪ್, ಎಲೆಕ್ಟ್ರಿಕಲ್ ರಿಪೇರಿ ವೃತ್ತಿಗೆ ಬ್ಯಾಂಕ್ ಸಾಲ, ಸಹಾಯಧನ ನೀಡಲು 30 ಕೋಟಿ ರೂ. ಮೊತ್ತದಲ್ಲಿ ಹೊಸ ಯೋಜನೆ ಜಾರಿ

*ಮೈಸೂರಿನಲ್ಲಿ ಅಜೀಜ್ ಸೇಠ್ ಸ್ಮಾರಕ ಸಮುದಾಯ ಭವನ ನಿರ್ಮಾಣಕ್ಕೆ 3 ಕೋಟಿ ರೂ. ಅನುದಾನ

*ಅಲ್ಪಸಂಖ್ಯಾತ ಬಾಹುಳ್ಯ ಪ್ರದೇಶಗಳ ಅಭಿವೃದ್ಧಿಗೆ 800 ಕೋಟಿ ರೂ. ಅನುದಾನ ವಕ್ಫ್ ಆಸ್ತಿ ಸಂರಕ್ಷಣೆ, ಅಭಿವೃದ್ಧಿಗೆ 15 ಕೋಟಿ ರೂ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಚಾಮರಾಜನಗರ: ಚಿನ್ನದ ಆಸೆಗೆ ಗುಡ್ಡವನ್ನೇ ಅಗೆದ ಕಿಡಿಗೇಡಿಗಳು!
India Latest News Live: ಪಂಜಾಬ್‌ನ 3 ಸ್ಥಳಗಳಿನ್ನು ಪವಿತ್ರ ನಗರಿ: ಮದ್ಯ, ಮಾಂಸ ಸೇಲ್‌ ನಿಷೇಧ