ಸಿದ್ದರಾಮಯ್ಯ ಬಜೆಟ್’ನಲ್ಲಿ ಬೆಂಗಳೂರಿಗೆ ಏನುಂಟು? Published : Feb 16, 2018, 12:38 PM IST Updated : Apr 11, 2018, 12:54 PM IST
ಸಾರಾಂಶ ನಾಗವಾರದಿಂದ ಏರ್ಪೋರ್ಟ್ಗೆ 29 ಕಿ.ಮೀ ಮೆಟ್ರೋ ಮಾರ್ಗ 937 ಕೋಟಿ ವೆಚ್ಚದಲ್ಲಿ ತ್ಯಾಜ್ಯ ನೀರು ಸಂಸ್ಕರಣಾ ಘಟಕ 2018-19ನೇ ಸಾಲಿನಲ್ಲಿ 150 ಕಿ.ಮೀ ಉದ್ದದ ರಸ್ತೆಗಳ ವೈಟ್ ಟಾಪಿಂಗ್ ಮುಂದಿನ 5 ವರ್ಷಗಳಲ್ಲಿ ಆರ್ಟಿಯರ್ ರಸ್ತೆಗಳನ್ನು ವೈಟ್ ಟಾಪಿಂಗ್ ಪಾಲಿಕೆ ವತಿಯಿಂದ 88 ಕೆರೆಗಳ ಅಭಿವೃದ್ಧಿ, ಮೊದಲು 40 ಕೆರೆಗಳ ಅಭಿವೃದ್ಧಿ ಪಾಲಿಕೆ ವ್ಯಾಪ್ತಿಯ 100 ಕಿ.ಮೀ ಉದ್ದದ ಪ್ರಮುಖ ರಸ್ತೆಗಳ ಅಭಿವೃದ್ಧಿ ವಾಹನ ದಟ್ಟಣೆ ಕಡಿಮೆ ಮಾಡಲು 8 ಜಂಕ್ಷನ್ಗಳಲ್ಲಿ ಗ್ರೇಡ್ ಸಪರೇಟರ್ ನಿರ್ಮಾಣ 150 ಕಿ.ಮೀ ಬೃಹತ್ ನೀರುಗಾಲುವೆ ಅಭಿವೃದ್ಧಿ ಫುಟ್ಪಾತ್ಗೆ 250 ಕಿ.ಮೀ ಉದ್ದದ ವಿವಿಧ ರಸ್ತೆಗಳ ಅಭಿವೃದ್ಧಿ ಪಾಲಿಕೆ ವ್ಯಾಪ್ತಿಗೆ ಸೇರ್ಪಡೆಯಾದ 110 ಹಳ್ಳಿಗಳ ರಸ್ತೆ ಅಭಿವೃದ್ಧಿ ಐಟಿಪಿಎಲ್ಗೆ ಪರ್ಯಾಯ ಸಂಪರ್ಕ ಕಲ್ಪಿಸುವ 14 ರಸ್ತೆಗಳ ಅಭಿವೃದ್ಧಿ ಗಾಂಧಿ ಬಜಾರ್, ಗಾಂಧಿನಗರ ಸೇರಿ ಹಲವೆಡೆ ಬಹುಮಹಡಿ ವಾಹನ ನಿಲ್ದಾಣ 2018-19ರಲ್ಲಿ 105.55 ಕಿ.ಮೀ ಉದ್ದದಲ್ಲಿ ನಮ್ಮ ಮೆಟ್ರೋ ಮೂರನೇ ಹಂತ ನಾಗವಾರದಿಂದ ಏರ್ಪೋರ್ಟ್ಗೆ 29 ಕಿ.ಮೀ ಮೆಟ್ರೋ ಮಾರ್ಗ 937 ಕೋಟಿ ವೆಚ್ಚದಲ್ಲಿ ತ್ಯಾಜ್ಯ ನೀರು ಸಂಸ್ಕರಣಾ ಘಟಕ ಕೆಂಪೇಗೌಡ ಬಡಾವಣೆಯಲ್ಲಿ 5000 ನಿವೇಶನ ಹೆಚ್ಚುವರಿ ಹಂಚಿಕೆ ಬೆಳ್ಳಂದೂರು ಕೆರೆ ಅಭಿವೃದ್ಧಿಗೆ ಮತ್ತೆ 50 ಕೋಟಿ ಅನುದಾನ ಎತ್ತಿನಹೊಳೆಯಿಂದ ತಿಪ್ಪಗೊಂಡನಹಳ್ಳಿ, ಹೆಸರಘಟ್ಟ ಕೆರೆಗಳ ಪುನಶ್ಚೇತನ
Subscribe to get breaking news alertsSubscribe ಕರ್ನಾಟಕ, ಭಾರತ (India News ) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News ) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News ), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live ) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.
Read Full Article Home News ಸಿದ್ದರಾಮಯ್ಯ ಬಜೆಟ್’ನಲ್ಲಿ ಬೆಂಗಳೂರಿಗೆ ಏನುಂಟು?
© Copyright 2025 Asianet News Media & Entertainment Private Limited | All Rights Reserved