ಕರಾವಳಿಯಲ್ಲಿ ‘ಹೌಸ್ ಬೋಟ್’; ಬಜೆಟ್’ನಲ್ಲಿ ಪ್ರವಾಸೋದ್ಯಮಕ್ಕೆ ಬೇರೆ ಏನಿದೆ?

Published : Feb 16, 2018, 01:04 PM ISTUpdated : Apr 11, 2018, 01:11 PM IST
ಕರಾವಳಿಯಲ್ಲಿ ‘ಹೌಸ್ ಬೋಟ್’; ಬಜೆಟ್’ನಲ್ಲಿ ಪ್ರವಾಸೋದ್ಯಮಕ್ಕೆ ಬೇರೆ ಏನಿದೆ?

ಸಾರಾಂಶ

ಪ್ರವಾಸಿ ತಾಣಗಳ ಅಭಿವೃದ್ಧಿಗಾಗಿ 'ಚಲನಚಿತ್ರ ಅಭಿವೃದ್ಧಿ ನೀತಿ' ಜಾರಿ 'ದೆಹಲಿ ಹಾಟ್' ಮಾದರಿಯಂತೆ 'ಮೈಸೂರು ಹಾಟ್' ಅಭಿವೃದ್ಧಿಗೆ ಚಿಂತನೆ

  • 2018 -19 ಸಾಲಿನಲ್ಲಿ ಪ್ರವಾಸೋದ್ಯಮ ಇಲಾಖೆಗೆ 459 ಕೋಟಿ ಅನುದಾನ
  • ಪ್ರವಾಸಿ ತಾಣಗಳ ಅಭಿವೃದ್ಧಿಗಾಗಿ 'ಚಲನಚಿತ್ರ ಅಭಿವೃದ್ಧಿ ನೀತಿ' ಜಾರಿ
  • ಉತ್ತರ ಕರ್ನಾಟಕ ಕಲೆ ಸಂಸ್ಕೃತಿ ಅಭಿವೃದ್ಧಿಗಾಗಿ 'ಕಲಬುರಗಿ ಕಲಾವನ' ನಿರ್ಮಾಣ
  • 20 ಪಾರಂಪರಿಕ ಪ್ರವಾಸಿ ತಾಣಗಳ ಅಭಿವೃದ್ಧಿಗೆ ಚಿಂತನೆ
  • 'ದೆಹಲಿ ಹಾಟ್' ಮಾದರಿಯಂತೆ 'ಮೈಸೂರು ಹಾಟ್' ಅಭಿವೃದ್ಧಿಗೆ ಚಿಂತನೆ
  • ಪ್ರವಾಸಿ ತಾಣಗಳಿಗೆ ಭೇಟಿ ನೀಡುವ ಪ್ರವಾಸಿಗರ ನಿಖರ ಮಾಹಿತಿಗಾಗಿ ಮಾಹಿತಿ ಸಮೀಕ್ಷೆ
  • ಕರಾವಳಿಯ ಪ್ರವಾಸಿ ಸ್ಥಳಗಳಲ್ಲಿ 'ಹೌಸ್ ಬೋಟ್' ಸೇವೆ ಆರಂಭ

(ಸಾಂದರ್ಭಿಕ ಚಿತ್ರ)

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Bihar travel Mandatory: ಬಿಹಾರ ಸರ್ಕಾರಿ ನೌಕರರಿಗೆ 3 ತಿಂಗಳಿಗೊಮ್ಮೆ ಪ್ರವಾಸ ಹೋಗುವುದು ಕಡ್ಡಾಯ!
Navlekar Committee: ಅಕ್ರಮ ಒಳನುಸುಳುವಿಕೆಯಿಂದ ದೇಶದ ಡೆಮೋಗ್ರಫಿ ಚೇಂಜ್‌ ಆಗ್ತಿದೆಯಾ?: ಸತ್ಯ ಹುಡುಕಲು ನಾವಲೇಕರ್ ನೇತೃತ್ವದಲ್ಲಿ ಹೈಪವರ್‌ ಸಮಿತಿ ಎಂಟ್ರಿ