ಸಿಎಂ ಆರೋಗ್ಯದಲ್ಲಿ ಏರುಪೇರು, ಎಲ್ಲ ಕಾರ್ಯಕ್ರಮ ರದ್ದು

Published : Oct 24, 2018, 02:54 PM ISTUpdated : Oct 24, 2018, 03:05 PM IST
ಸಿಎಂ ಆರೋಗ್ಯದಲ್ಲಿ ಏರುಪೇರು, ಎಲ್ಲ ಕಾರ್ಯಕ್ರಮ ರದ್ದು

ಸಾರಾಂಶ

 ಸಿಎಂ ಕುಮಾರಸ್ವಾಮಿ ಆರೋಗ್ಯದಲ್ಲಿ ಏರು-ಪೇರಾಗಿದ್ದು ಕುಮಾರಸ್ವಾಮಿ ಚಿಕಿತ್ಸೆಗೆ ಜಯದೇವ ಆಸ್ಪತ್ರೆಗೆ ತೆರಳಿದ್ದಾರೆ. ಹೊಟ್ಟೆ ನೋವಿನಿಂದ ಬಳಲುತ್ತಿರುವ ಸಿಎಂ ಕುಮಾರಸ್ವಾಮಿ  ಮನೆಯಲ್ಲಿಯೇ ವಿಶ್ರಾಂತಿ ಪಡೆಯುತ್ತಿದ್ದರು.

ಬೆಂಗಳೂರು(ಅ.24) ಎಲ್ಲ ಕಾರ್ಯಕ್ರಮಗಳನ್ನು ರದ್ದು ಮಾಡಿದ ಸಿಎಂ ಕುಮಾರಸ್ವಾಮಿ ಜಯದೇವ ಆಸ್ಪತ್ರೆಗೆ ತೆರಳಿದ್ದಾರೆ.  ವಾಲ್ಮೀಕಿ ಜಯಂತಿ ಕಾರ್ಯಕ್ರಮಕ್ಕೂ ಗೈರಾಗಿದ್ದ ಕುಮಾರಸ್ವಾಮಿ ಮನೆಯಲ್ಲಿಯೇ ವಿಶ್ರಾಂತಿ ಪಡೆಯುತ್ತಿದ್ದರು.

ಜಯದೇವ ಆಸ್ಪತ್ರೆಗೆ ತೆರಳಿ ಸಾಮಾನ್ಯವಾಗಿ ಆರು ತಿಂಗಳಿಗೊಮ್ಮೆ ಮಾಡಿಸುವ ಎಕೋ ಟೆಸ್ಟ್ ಸಹ ಮಾಡಿಸಿಕೊಂಡಿದ್ದಾರೆ. ವಾಲ್ಮೀಕಿ ಜಯಂತಿ ಕಾರ್ಯಕ್ರಮಕ್ಕೆ ಕುಮಾರಸ್ವಾಮಿ ಗೈರಾಗಿದ್ದಕ್ಕೆ ಆಕ್ರೋಶ ಸಹ ವ್ಯಕ್ತವಾಗಿತ್ತು. ಸಮುದಾಯದ ಮುಖಂಡರು  ವಿಧಾನಸೌಧದ ಬಾಂಕ್ವೆಟ್ ಹಾಲ್ ಎದುರು ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರಂಧ್ರ ಬಿದ್ದು ತುಂಗಭದ್ರಾ ನದಿಯಲ್ಲಿ ನಿಂತ ನಾಡದೋಣಿ, ಬರೋಬ್ಬರಿ 3 ಜಿಲ್ಲೆಗಳ ಸಂಪರ್ಕ ಕಡಿತ! ಜನರ ಪರದಾಟ
BMC Exit Poll: ಬಿಜೆಪಿ-ಶಿಂಧೆ ಸೇನೆಗೆ ಮುಂಬೈ ಅಧಿಕಾರ, ಮಣ್ಣುಮುಕ್ಕಿದ ಠಾಕ್ರೆ!