
ಕುಂಭಮೇಳದಲ್ಲಿ ಸ್ಪೆಷಲ್ ಪೋಲಿಸ್ ಆಫೀಸರ್‌ಗಳಾಗಿ RSS ಕಾರ್ಯಕರ್ತರು!...
ಕುಂಭಮೇಳದಲ್ಲಿ ಸ್ಪೆ ಷಲ್ ಪೋಲಿಸ್ ಆಫೀಸರ್‌ಗಳಾಗಿ 1500ಕ್ಕೂ ಹೆಚ್ಚು ಆರೆಸ್ಸಸ್ ಕಾರ್ಯಕರ್ತರು ಸೇವೆ ಸಲ್ಲಿಸುತ್ತಿದ್ದಾರೆ. ಆಡಳಿತ ನಿರ್ವಹಣೆ ಸೇರಿದಂತೆ ಹಲವು ಕೆಲಸಗಳಲ್ಲಿ ಪೋಲಿಸರಿಗೆ ಸಹಾಯ ಮಾಡುತ್ತಿದ್ದಾರೆ. ಕುಂಭ ಮೇಳದಲ್ಲಿ ಸೇವೆ ಸಲ್ಲಿಸುತ್ತಿರುವ ಎಲ್ಲ ಕಾರ್ಯಕರ್ತರಿಗೂ ಗುರುತಿನ ಚೀಟಿ ಜೊತೆಗೆ ಜಾಕೆಟ್ ಮತ್ತು ಕ್ಯಾಪ್ ನೀಡಲಾಗಿದೆ
ದೆಹಲಿಯಲ್ಲಿ ವೀಕೆಂಡ್ ಕರ್ಫ್ಯೂ, ಯುಪಿಯಲ್ಲಿ ನೈಟ್ ಕರ್ಫ್ಯೂ; ಕೊರೋನಾಗೆ ತತ್ತರಿಸುತ್ತಿದೆ ಭಾರತ!...
ಕೊರೋನಾ ವೈರಸ್‌ಗೆ ಇಡೀ ದೇಶವೇ ತತ್ತರಿಸಿದೆ. ಒಂದೊಂದೆ ರಾಜ್ಯದಲ್ಲಿ ಸೆಮಿ ಲಾಕ್‌ಡೌನ್, ಕರ್ಫ್ಯೂ ಜಾರಿಗೊಳ್ಳುತ್ತಿದೆ. ಮತ್ತೆ ಕಳೆದ ವರ್ಷ ಅನುಭವಿಸಿದ ಕಠಿಣ ನಿರ್ಧಾರಗಳು ಮರಳುತ್ತಿದೆ. ಇದೀಗ ದೆಹಲಿಯಲ್ಲಿ ಸೆಮಿ ಲಾಕ್‌ಡೌನ್, ಉತ್ತರ ಪ್ರದೇಶದಲ್ಲಿ ಕರ್ಫ್ಯೂ ಜಾರಿಯಾಗಿದೆ.
ಪಾಕ್ ಕಿರಿಕ್‌ಗೆ ಮೋದಿ ಸೇನಾ ಪ್ರತಿದಾಳಿ ಸಾಧ್ಯತೆ ಹೆಚ್ಚು!...
ಒಂದು ವೇಳೆ ಪಾಕಿಸ್ತಾನ ಸೇನೆ ಗಡಿಯಲ್ಲಿ ಪ್ರತ್ಯಕ್ಷ ಅಥವಾ ಪರೋಕ್ಷವಾಗಿ ಭಾರತವನ್ನು ಪ್ರಚೋದಿಸುವ ಕೆಲಸ ಮಾಡಿದರೆ ಪ್ರಸಕ್ತ ಆಡಳಿತ ನಡೆಸುತ್ತಿರುವ ಮೋದಿ ಸರ್ಕಾರವು ಮಿಲಿಟರಿ ಶಕ್ತಿಯ ಮೂಲಕವೇ ಪ್ರತಿಕಾರ ತೀರಿಸಿಕೊಳ್ಳುವ ಸಾಧ್ಯತೆ, ಈ ಹಿಂದಿನ ಯಾವುದೇ ಸರ್ಕಾರದ ಅವಧಿಗಿಂತ ಹೆಚ್ಚಿದೆ ಎಂದು ವರದಿಯೊಂದು ಹೇಳಿದೆ.
ಲಸಿಕೆ ಪಡೆದವರಿಗೂ ಏಕೆ ಸೋಂಕು: ಅನುಮಾನಕ್ಕೆ ಸಿಕ್ತು ಸ್ಪಷ್ಟ ಉತ್ತರ!...
ಕೊರೋನಾ 2 ಡೋಸ್ ಲಸಿಕೆ ಪಡೆದವರಿಗೂ ಸೋಂಕು ಹಬ್ಬುವುದು ಏಕೆ ಎಂಬ ಪ್ರಶ್ನೆ ಮತ್ತು ಅನುಮಾನಗಳಿಗೆ ಭಾರತೀಯ ಔಷಧ ಸಂಶೋಧನಾ ಮಂಡಳಿ (ಐಸಿಎಂಆರ್) ಮುಖ್ಯಸ್ಥ ಬಲರಾಂ ಭಾರ್ಗವ ಸ್ಪಷ್ಟಉತ್ತರ ನೀಡಿದ್ದಾರೆ.
ರಾಜ್ಯದಲ್ಲಿ ಲಾಕ್ಡೌನ್ ಇಲ್ಲ, ವೀಕೆಂಡಲ್ಲೂ ಇಲ್ಲ: ಯಡಿಯೂರಪ್ಪ!...
ಕೋವಿಡ್ ನಿಯಂತ್ರಣಕ್ಕೆ ಅಗತ್ಯಬಿದ್ದರೆ ಮತ್ತಷ್ಟುಕಠಿಣ ಕ್ರಮಗಳನ್ನು ಕೈಗೊಳ್ಳಲಾಗುತ್ತದೆಯೇ ಹೊರತು ಮತ್ತೆ ರಾಜ್ಯದಲ್ಲಿ ಲಾಕ್‌ಡೌನ್ ಜಾರಿಗೊಳಿಸುವ ಯಾವುದೇ ಪ್ರಸ್ತಾಪ ಸರ್ಕಾರದ ಮುಂದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ಅಲ್ಲದೆ, ರಾಜ್ಯದಲ್ಲಿ ವಾರಾಂತ್ಯ ಲಾಕ್‌ಡೌನ್ ಜಾರಿ ಬಗ್ಗೆಯೂ ಚಿಂತನೆ ಇಲ್ಲ ಎಂದೂ ಅವರು ತಿಳಿಸಿದ್ದಾರೆ.
ಒಂದೇ ಓವರ್‌ನಲ್ಲಿ 3 ವಿಕೆಟ್: ಯಶಸ್ಸಿನ ಸೀಕ್ರೇಟ್ ಬಿಚ್ಚಿಟ್ಟ ಶಹಬಾಜ್ ಅಹಮದ್...
ಸನ್‌ರೈಸರ್ಸ್ ಹೈದರಾಬಾದ್ ವಿರುದ್ದ ಒಂದೇ ಓವರ್‌ನಲ್ಲಿ 3 ವಿಕೆಟ್ ಕಬಳಿಸಿ ಗೇಮ್ ಚೇಂಜರ್ ಎನಿಸಿಕೊಂಡ ಶಹಬಾಜ್ ಅಹಮದ್ ತಮ್ಮ ಯಶಸ್ಸಿನ ಸೀಕ್ರೇಟ್ ಬಿಚ್ಚಿಟ್ಟಿದ್ದಾರೆ.
ಗೋಲ್ಡನ್ ಸ್ಟಾರ್ ಗಣೇಶ್ ಮತ್ತೊಮ್ಮೆ ಕ್ಲಾಸಿಕ್ ಲುಕ್‌ನಲ್ಲಿ...
‘ತ್ರಿಬಲ್ ರೈಡಿಂಗ್’ ಚಿತ್ರದ ಫಸ್ಟ್ ಲುಕ್ ಬಿಡುಗಡೆಯಾಗಿದೆ. ಯುಗಾದಿ ಹಬ್ಬದ ಅಂಗವಾಗಿ ಚಿತ್ರದ ಪೋಸ್ಟರ್ ಬಿಡುಗಡೆ ಆಗಿದ್ದು, ಕೈಯಲ್ಲಿ ಗಾಲ್ಫ್ ಸ್ಟಿಕ್ ಹಿಡಿದ ಗಣೇಶ್ ಸ್ಲೈಲಿಶ್ ಆಗಿ ಕಾಣಿಸಿಕೊಂಡಿದ್ದಾರೆ.
ಜೂ.1ರಿಂದ ಚಿನ್ನಾಭರಣಕ್ಕೆ ಹಾಲ್‌ಮಾರ್ಕ್ ಕಡ್ಡಾಯ ಜಾರಿ: ಕೇಂದ್ರದ ಸ್ಪಷ್ಟನೆ...
ಚಿನ್ನಾಭರಣಗಳು ಮತ್ತು ಕಲಾಕೃತಿಗಳಿಗೆ ಹಾಲ್ ಮಾರ್ಕ್ ಮುದ್ರೆ ಬಳಕೆ| ಜೂ.1ರಿಂದ ಚಿನ್ನಾಭರಣಕ್ಕೆ ಹಾಲ್‌ಮಾರ್ಕ್ ಕಡ್ಡಾಯ ಜಾರಿ: ಕೇಂದ್ರದ ಸ್ಪಷ್ಟನೆ
ಕರ್ನಾಟಕದಲ್ಲೂ ಮಹಾರಾಷ್ಟ್ರ ಮಾದರಿಯ ಜನತಾ ಕರ್ಫ್ಯೂ?...
ರಾತ್ರಿ 8 ಗಂಟೆಗೆ ಬಾಗಿಲು ಬಂದ್. ಮಹಾರಾಷ್ಟ್ರ ಮಿನಿ ಲಾಕ್‌ಡೌನ್. ಜನತಾ ಕರ್ಫ್ಯೂ ಫುಲ್ ಟಫ್ ಆಗಲಿದೆ. ಆದ್ರೆ ಇದು ಲಾಕ್‌ಡೌನ್ ಅಲ್ಲ, ಆದ್ರೆ ಲಾಕ್‌ಡೌನ್‌ನಂತಹ ಕಠಿಣ ಕ್ರಮಗಳು ಜಾರಿ. ಹಾಗಾದ್ರೆ ಮಹಾರಾಷ್ಟ್ರ ಕರ್ಫ್ಯೂ ಮಾಡೆಲ್ ಕರ್ನಾಟಕಕ್ಕೂ ಬರುತ್ತಾ? ರಾತ್ರಿ ಎಂಟಕ್ಕೇ ಬಂದ್ ಆಗುತ್ತಾ ಎಲ್ಲಾ ವ್ಯವಸ್ಥೆ?
'ಭಾರತಕ್ಕೆ ಸ್ಮೃತಿ ಇರಾನಿಯಂತಹ ಲೀಡರ್ ಬೇಕು, ಜಯಾ ಬಚ್ಚನ್‌ರಂತವರಲ್ಲ!'...
ಸೆಲ್ಫೀ ಕ್ಲಿಕ್ಕಿಸಲು ಬಂದ ಅಭಿಮಾನಿಯನ್ನು ದೂಡಿದ್ದ ಜಯಾ ಬಚ್ಚನ್| ಜಯಾ ಬಚ್ಚನ್ ನಡೆಯಿಂದ ಅಭಿಮಾನಿಗಳಿಗೆ ಬೇಸರ| ವೈರಲ್ ಆಯ್ತು ಸ್ಮೃತಿ ಇರಾನಿಯ ಸರಳತೆಯ ವಿಡಿಯೋ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.