ಅಮೆರಿಕದಲ್ಲಿ ಕರ್ನಾಟಕ ಎಂಜಿನಿಯರ್ ಸಾವು

Published : Sep 03, 2018, 08:30 AM ISTUpdated : Sep 09, 2018, 09:38 PM IST
ಅಮೆರಿಕದಲ್ಲಿ ಕರ್ನಾಟಕ ಎಂಜಿನಿಯರ್ ಸಾವು

ಸಾರಾಂಶ

ಮೆರಿಕದ ಖಾಸಗಿ ಕಂಪನಿಯಲ್ಲಿ ಎಂಜಿನಿಯರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಬೆಳಗಾವಿ ತಾಲೂಕಿನ ಯಳ್ಳೂರಿನ ಚೇತನ ಜಾಧವ್ ಎನ್ನುವವರು ಇತ್ತೀಚಿಗೆ ಅಮೆರಿಕದಲ್ಲಿ ನಡೆದ ಬೈಕ್ ಮತ್ತು ಕಾರ್ ಅಪಘಾತ ದಲ್ಲಿ ನಿಧನರಾಗಿದ್ದಾರೆ. 

ಬೆಳಗಾವಿ : ಅಮೆರಿಕದ ಖಾಸಗಿ ಸಂಸ್ಥೆಯಲ್ಲಿ ಎಂಜಿನಿಯರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಬೆಳಗಾವಿ ತಾಲೂಕಿನ ಯಳ್ಳೂರ ನಿವಾಸಿ ಚೇತನ ಜಾಧವ್ (31)  ಇತ್ತೀಚಿಗೆ ಅಮೆರಿಕದಲ್ಲಿ ನಡೆದ ಬೈಕ್ ಮತ್ತು ಕಾರ್ ಅಪಘಾತ ದಲ್ಲಿ ನಿಧನರಾಗಿದ್ದಾರೆ. 

ಅವರಿಗೆ ತಂದೆ ನಿವೃತ್ತ ಐಎಫ್‌ಎಸ್ ಅಧಿಕಾರಿ ವಾಸುದೇವ ಜಾಧವ್, ಸಹೋದರ ಕ್ಯಾಪ್ಟನ್ ಸುದರ್ಶನ ಜಾಧವ್(ನ್ಯಾಷನಲ್ ಡಿಫೆನ್ಸ್ ಅಕಾಡೆಮಿ) ಹಾಗೂ ತಾಯಿ ಇದ್ದಾರೆ. 

ಮೃತ  ಚೇತನ ಜಾಧವ್ ಅವಿವಾಹಿತರಾಗಿದ್ದು, ಅವರ ಮೃತದೇಹ ಸೆ. 5ರಂದು ಬೆಳಗಾವಿಗೆ ಆಗಮಿಸುವ ನಿರೀಕ್ಷೆ ಇದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

India Latest News Live: ತಿರುಪತಿಗೆ ಒಂದೇ ದಿನ ದಾಖಲೆ 98058 ಭಕ್ತರ ಭೇಟಿ, ದೇವರ ದರ್ಶನ
Mekedatu project: ಮೇಕೆದಾಟು ಯೋಜನೆ, ಕರ್ನಾಟಕಕ್ಕೆ ಗೆಲುವು, ತಮಿಳುನಾಡು ಅರ್ಜಿ ವಜಾ, ಸುಪ್ರೀಂಗೆ ಧನ್ಯವಾದ ಹೇಳಿದ ಡಿಕೆಶಿ