ಕೃಷಿ ಸಾಲ ಶೀಘ್ರ ಮನ್ನಾ

Published : Jun 29, 2018, 09:02 AM IST
ಕೃಷಿ ಸಾಲ ಶೀಘ್ರ ಮನ್ನಾ

ಸಾರಾಂಶ

ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ರೈತರ ಸಾಲವನ್ನು ಶೀಘ್ರ ಮನ್ನಾ ಮಾಡಬೇಕು. ಇದರಿಂದ ರೈತರಿಗೆ ಒಳ್ಳೆಯದಾಗುತ್ತದೆ ಎಂದು ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರು ನುಡಿದರು. 

ಬೆಂಗಳೂರು :  ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ರೈತರ ಸಾಲವನ್ನು ಶೀಘ್ರ ಮನ್ನಾ ಮಾಡಬೇಕು. ಇದರಿಂದ ರೈತರಿಗೆ ಒಳ್ಳೆಯದಾಗುತ್ತದೆ ಎಂದು ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರು ನುಡಿದರು. 

ಸ್ಥಳೀಯ ರಾಜೇಂದ್ರ ಗಂಜ್‌ (ಎಪಿಎಂಸಿ) ಆವರಣದಲ್ಲಿ ಮೂರು ದಿನಗಳ ಕಾಲ ಹಮ್ಮಿಕೊಂಡಿರುವ ಮುಂಗಾರು ಸಾಂಸ್ಕೃತಿಕ ರಾಯಚೂರು ಹಬ್ಬದ ಎರಡನೇ ದಿನ 2 ಟನ್‌ ಭಾರವಾದ ಕಲ್ಲು ಎಳೆಯುವ ಸ್ಪರ್ಧೆಗೆ ಚಾಲನೆ ನೀಡಿ ಮಾತನಾಡಿ, ರೈತರು ಆರ್ಥಿಕ ಸಂಕಷ್ಟದಲ್ಲಿದ್ದಾರೆ. ಹೀಗಾಗಿ ಮುಖ್ಯಮಂತ್ರಿಗಳು ಆದಷ್ಟುಬೇಗ ಸಾಲ ಮನ್ನಾ ಮಾಡಿದರೆ ರೈತರಿಗೆ ಅನುಕೂಲವಾಗುತ್ತೆ ಎಂದು ತಿಳಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಐಷಾರಾಮಿ ಕಾರಿನ ಎರಡು ಡೋರ್ ಓಪನ್ ಮಾಡಿ ಸ್ಟಂಟ್; ಇನ್‌ಸ್ಟಾ ವಿಡಿಯೋ ನೋಡಿ ಕೇಸ್ ಜಡಿದ ಕಬ್ಬನ್ ಪಾರ್ಕ್ ಪೊಲೀಸರು!
ಇದು ಸಂವಿಧಾನಕ್ಕೆ ಮಾಡಿದ ಅಪಚಾರ: ರಾಜ್ಯಪಾಲರ ನಡೆಗೆ ಗೃಹ ಸಚಿವ ಪರಮೇಶ್ವರ್ ತೀವ್ರ ಅಸಮಾಧಾನ!