ರಾಜ್ಯ ಸರ್ಕಾರಿ ನೌಕರರಿಗೆ ದೀಪಾವಳಿ ಬಂಪರ್

By Web DeskFirst Published Oct 21, 2016, 2:30 PM IST
Highlights

ಶೇ. 4.25ರಷ್ಟು ತುಟ್ಟಿ ಭತ್ಯೆ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ.

ಬೆಂಗಳೂರು(ಅ.21): ರಾಜ್ಯ ಸರ್ಕಾರಿ ನೌಕರರಿಗೆ ಸರ್ಕಾರದಿಂದ ದೀಪಾವಳಿ ಗಿಫ್ಟ್​. ಶೇ. 4.25ರಷ್ಟು ತುಟ್ಟಿ ಭತ್ಯೆ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ. ಜುಲೈ 1ರಿಂದ ಅನ್ವಯ ಆಗುವಂತೆ ಆದೇಶ ಮಾಡಿದ್ದು ಹಾಲಿ ಇರುವ ಶೇ.36 ರಿಂದ 40.25ಕ್ಕೆ ಹೆಚ್ಚಿಳವಾಗುತ್ತದೆ.

click me!