
ಬೆಂಗಳೂರು [ಸೆ.22]: ಐವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಎಚ್.ವಿ.ದರ್ಶನ್ - ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಕೋಲಾರ ಜಿಲ್ಲಾ ಪಂಚಾಯತ್., ಪಂಡ್ವೆ ರಾಹುಲ್ ತುಕಾರಾಂ - ಆಯುಕ್ತರು, ಕಲಬುರಗಿ ನಗರ ಪಾಲಿಕೆಗೆ ವರ್ಗಾವಣೆಯಾಗಿದ್ದಾರೆ.
ಗಂಗೂಬಾಯಿ ರಮೇಶ್ ಮನಕರ್ - ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾವೇರಿ ಜಿಲ್ಲಾಪಂಚಾಯತ್., ಕೆ.ಜಿ.ಶಾಂತರಾಮ್ - ಕಾರ್ಯದರ್ಶಿ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ., ಪೂವಿತಾ - ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಮೈಸೂರು ಜಿಲ್ಲಾಪಂಚಾಯತ್.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.