ಪೊಲೀಸ್ ಪ್ರಶ್ನೆಪತ್ರಿಕೆ ಲೀಕ್: ಕಿಂಗ್‌ಪಿನ್‌ನಿಂದ ಸ್ಫೋಟಕ ಮಾಹಿತಿ!

Nov 30, 2018, 12:11 PM IST

ಸಿವಿಲ್ ಪೊಲೀಸ್ ಪ್ರಶ್ನೆಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಪ್ರಕರಣದ ಕಿಂಗ್‌ಪಿನ್ ಶಿವಕುಮಾರ್ ಸ್ಪೋಟಕ ಮಾಹಿತಿಯನ್ನು ಹೊರಹಾಕಿದ್ದಾನೆ. ಪ್ರಶ್ನೆ ಪತ್ರಿಕೆಗಳನ್ನು ಸೋರಿಕೆ ಮಾಡುವಲ್ಲಿ  ಈತನಿಗೆ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ಸಹಕರಿಸಿದ್ದರು ಎಂಬುವುದನ್ನು ಬಹಿರಂಗಪಡಿಸಿದ್ದಾನೆ.  ಇಲ್ಲಿದೆ ಪೂಲ್ ಡೀಟೆಲ್ಸ್...