NEWS

ಕುತೂಹಲ ಕೆರಳಿಸಿದ ನಾಗೇಂದ್ರ- ಜಾರಕಿಹೊಳಿ ಭೇಟಿ!

11, Sep 2018, 4:59 PM IST

ರಾಜ್ಯರಾಜಕಾರಣದಲ್ಲಿ ಸಂಚಲನ ಮೂಡಿಸಿರುವ ಜಾರಕಿಹೊಳಿ ಸಹೋದರರ ನಡೆ ಒಂದೆಡೆಯಾದರೆ, ಇನ್ನೊಂದೆಡೆ ಬಿಜೆಪಿಯ ಆಪರೇಷನ್ ಕಮಲ ಇನ್ನೊಂದೆಡೆ. ಈ ನಡುವೆ ಬಳ್ಳಾರಿ ಗ್ರಾಮಾಂತರ ಶಾಸಕ ನಾಗೇಂದ್ರ ಸಚಿವ ರಮೆಶ್ ಜಾರಕಿಹೊಳಿಯನ್ನು ಭೇಟಿಯಾಗಿ ಚರ್ಚೆ ನಡೆಸಿರುವುದು ರಾಜಕೀಯ ವಲಯದಲ್ಲಿ ಕುತೂಹಲ ಕೆರಳಿಸಿದೆ.