
ಶ್ರೀನಗರ[ಜು.09]: ಕರ್ನಾಟದಲ್ಲಿ ಮೈತ್ರಿ ಸರ್ಕಾರ ಉರುಳಿ ಬೀಳುವುದು ಇನ್ನೇನು ಖಚಿತ ಎನ್ನುತ್ತಿರುವಾಗಲೇ, ಸರ್ಕಾರಕ್ಕೆ ಏನೂ ಆಗಲ್ಲ. ಮೈತ್ರಿ ಸರ್ಕಾರ ಸುಗಮವಾಗಿ ನಡೆಯುತ್ತದೆ ಎಂಬ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿಶ್ವಾಸದ ನಡೆಗೆ ಜಮ್ಮು- ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಅಚ್ಚರಿ ವ್ಯಕ್ತಪಡಿಸಿದ್ದಾರೆ.
ಮೈತ್ರಿ ಸರ್ಕಾರ ಪತನವಾಗುತ್ತದೆ ಎಂದು ಎಲ್ಲರಿಗೂ ತಿಳಿದಿದೆ. ಆದರೂ ಮುಖ್ಯಮಂತ್ರಿ ಕುಮಾರಸ್ವಾಮಿ ಸುಗಮ ಆಡಳಿತದ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಯಾರಿಗೂ ತಿಳಿಯದ ವಿಷಯ ಇವರಿಗೆ ಮಾತ್ರ ಹೇಗೆ ಗೊತ್ತು? ಎಂದು ಟ್ವೀಟ್ ಮಾಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.