ನಿಮ್ಮೂರಿನ ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ಗೌರವ: ಚಿತ್ರಗಳು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಾಧಕರಿಗೆ ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದೆ. ಸಾಧಕರಿಗೆ ಗೌರವ ಸಲ್ಲಿಕೆ ಮಾಡುತ್ತಿರುವ ಚಿತ್ರಗಳನ್ನು ನೋಡಿಕೊಂಡು ಬನ್ನಿ. karnataka rajyotsava awards 2018 Felicitated By CM HD Kumaraswamy