ಪಾಪ ನಮ್ಮ ನಾಯಕರಿಗೆ ರಾತ್ರಿ ಊಟ ಇಲ್ಲ, ರೇವಣ್ಣ ನಿದ್ದೆಗೂ ಬ್ರೇಕ್ ಬಿದ್ದಿಲ್ಲ!

Published : Jul 22, 2019, 10:50 PM IST
ಪಾಪ ನಮ್ಮ ನಾಯಕರಿಗೆ ರಾತ್ರಿ ಊಟ ಇಲ್ಲ, ರೇವಣ್ಣ ನಿದ್ದೆಗೂ ಬ್ರೇಕ್ ಬಿದ್ದಿಲ್ಲ!

ಸಾರಾಂಶ

ಒಂದು ಕಡೆ ದೋಸ್ತಿ ಮತ್ತು ಬಿಜೆಪಿ ನಡುವೆ ವಿಶ್ವಾಸದ ಹಗ್ಗ ಜಗ್ಗಾಟ ನಡೆಯುತ್ತಿದೆ. ಈಗ ಭೋಜನ ವಿರಾಮ ಆದರೆ ನಮ್ಮ ನಾಯಕರಿಗೆ ಊಟ ಇಲ್ಲ. ಇನ್ನೊಂದುಕಡೆ ಇಷ್ಟೆಲ್ಲ ಗದ್ದಲ ಗೊಂದಲಗಳ ನಡುವೆ ಎಚ್‌.ಡಿ.ರೇವಣ್ಣ ಗಢದ್ ನಿದ್ದೆ ಹೊಡೆಯುತ್ತಿದ್ದಾರೆ. ಇದು ಸದ್ಯದ ಕಲಾಪದ ಚಿತ್ರಣ

ಬೆಂಗಳೂರು[ಜು. 22] ಸಮಯ ರಾತ್ರಿ 10.30 ಮೀರಿದೆ. ಆದರೆ ನಮ್ಮ ನಾಯಕರಿಗೆ, ವಿಧಾನಸೌಧಲ್ಲಿ ರಾಜ್ಯದ ಒಳಿತಿಗೆ ಚರ್ಚೆ ಮಾಡುತ್ತಿರುವವರಿಗೆ ರಾತ್ರಿಯ ಊಟ ಆಗಿಲ್ಲ. ಹೌದು ಅದೇ ಕಾರಣಕ್ಕೆ ಊಟಕ್ಕೆಂದು ಕೆಲ ನಾಯಕರು ಎದ್ದು ಹೋಗಿದ್ದಾರೆ. 

ವಿಧಾನಸೌಧದ ಅಕ್ಕ ಪಕ್ಕದ ಕ್ಯಾಂಟೀನ್ ಗಳು ಕ್ಲೋಸ್ ಆಗಿವೆ. ಹತ್ತಿರದಲ್ಲಿ ಯಾವ ಹೋಟೆಲ್ ನಿಂದ ಊಟ ತರಿಸಬೇಕು ಎಂದು ಅಧಿಕಾರಿಗಳು ಮಾಹಿತಿ ಕಲೆ ಹಾಕುತ್ತಿದ್ದಾರೆ. ಸಿಎಂ ಕುಮಾರಸ್ವಾಮಿ ಸ್ಥಾನದಿಂದ ಎದ್ದು ಹೋಗಿದ್ದು ಬಿಜೆಪಿಯವರು ರಾತ್ರಿ ಒಂದು ಗಂಟೆಯಾದರೂ ಸರಿ ಇವತ್ತೆ ಮುಗಿಸಿ ನಮಗೆ ಊಟ ಬೇಡ ಎಂದು ಕುಳಿತುಕೊಂಡಿದ್ದಾರೆ.

ನಾನು JDS ಬಿಟ್ಟಿದ್ದೇಕೆ? ಸದನದಲ್ಲಿ ಸಿದ್ದರಾಮಯ್ಯ ಹೇಳಿದ ಇತಿಹಾಸದ ಗುಟ್ಟು

ವಿಶ್ವಾಸಮತ ಯಾಚನೆಯ ಗಲಾಟೆ-ಗೊಂದಲಗಳು ನಡೆಯುತ್ತಿದ್ದರೂ ಜೆಡಿಎಸ್ ಹಿರಿಯ ನಾಯಕ ಎಚ್‌.ಡಿ.ರೇವಣ್ಣ ಮಾತ್ರ ಗಢದ್ದಾಗಿ ನಿದ್ದೆ ಮಾಡುತ್ತಿರುವುದು ಕಂಡು ಬಂತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕಾಂಗ್ರೆಸ್‌ ದೆವ್ವದ ಮನೆ, ದಿನಕ್ಕೊಂದು ಬಿಳಿ-ಕರಿ ದೆವ್ವ ಹೊರ ಬರ್ತಿವೆ: ಆರ್.ಅಶೋಕ್ ವ್ಯಂಗ್ಯ
ಕನ್ನಡ ನಾಮಫಲಕ ಅಳವಡಿಕೆ ಕಡ್ಡಾಯ ನಿಯಮ ಶೀಘ್ರ ಜಾರಿ: ಸಚಿವ ಶಿವರಾಜ ತಂಗಡಗಿ