ಗಜಾ ಚಂಡಮಾರುತ: ಕರುಣಾನಿಧಿ ಪೂರ್ವಜರ ಮನೆ ಹಾನಿ!

Published : Nov 20, 2018, 08:11 PM IST
ಗಜಾ ಚಂಡಮಾರುತ: ಕರುಣಾನಿಧಿ ಪೂರ್ವಜರ ಮನೆ ಹಾನಿ!

ಸಾರಾಂಶ

ತಮಿಳುನಾಡಿನಲ್ಲಿ ಗಜಾ ಚಂಡಮಾರುತದ ಅಬ್ಬರ ಮುಂದುವರೆದಿದ್ದು, ತಿರುವರೂರ್ ಬಳಿಯ ತಿರುಕುವಲೈ ನಲ್ಲಿನ ಡಿಎಂಕೆ ಸ್ಥಾಪಕ ದಿವಂಗತ ಎಂ. ಕರುಣಾನಿಧಿ ಅವರ ಪೂರ್ವಜರು ವಾಸಿಸುತ್ತಿದ್ದ ಮನೆಯೊಂದು ಹಾನಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.  

ಚೆನ್ನೈ(ನ.20): ತಮಿಳುನಾಡಿನಲ್ಲಿ ಗಜಾ ಚಂಡಮಾರುತದ ಅಬ್ಬರ ಮುಂದುವರೆದಿದ್ದು, ತಿರುವರೂರ್ ಬಳಿಯ ತಿರುಕುವಲೈ ನಲ್ಲಿನ ಡಿಎಂಕೆ ಸ್ಥಾಪಕ ದಿವಂಗತ ಎಂ. ಕರುಣಾನಿಧಿ ಅವರ ಪೂರ್ವಜರು ವಾಸಿಸುತ್ತಿದ್ದ ಮನೆಯೊಂದು ಹಾನಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗ್ರಂಥಾಲಯ ಹಾಗೂ ಸ್ಮಾರಕವಾಗಿ ನಿರ್ವಹಣೆ ಮಾಡಲಾಗುತ್ತಿದ್ದ  ಮನೆ ಮುಂಭಾಗದಲ್ಲಿನ ಮರ ಬಿದ್ದು, ಮೇಲ್ಘಾವಣೆಗೆ ಹಾಗೂ ಮನೆಯ ಹೆಸರು ಕಿತ್ತು ಹೋಗಿದೆ ಎನ್ನಲಾಗಿದೆ.

ನವೆಂಬರ್ 16 ರಂದು ತಮಿಳುನಾಡಿನ ನಾಗಪಟ್ಟಣಂ ಜಿಲ್ಲೆಯ  ಕರಾವಳಿಗೆ ಅಪ್ಪಳಿಸಿದ ಗಜಾ ಚಂಡಮಾರುತದಿಂದ 46 ಮಂದಿ ಮೃತಪಟ್ಟಿದ್ದು, ಅಪಾರ ಪ್ರಮಾಣದ ಹಾನಿಯಾಗಿದೆ.
  

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

'ನೀನೇ ಹಿಂದಿಯಲ್ಲಿ ಮಾತಾಡು..' ಕನ್ನಡದಲ್ಲಿ ಮಾತಾಡು ಎಂದ ಗ್ರಾಹಕನಿಗೆ ಹಿಂದಿವಾಲಾನ ದುರಹಂಕಾರ ನೋಡಿ ಹೇಗಿದೆ!
ಕರ್ನಾಟಕ ಸಂಸದರ ಬಗ್ಗೆ ಪ್ರಧಾನಿ ಮೋದಿ ಅಸಮಾಧಾನ, ತೀವ್ರ ಕ್ಲಾಸ್, ಆ 45 ನಿಮಿಷ ಸಭೆಯಲ್ಲಿ ಹೇಳಿದ್ದೇನು?