ಬೇಲಿಗೆ ಸಿಕ್ಕಿ ಹಾಕಿಕೊಂಡಿದ್ದ ಕಾಳಿಂಗ ಸರ್ಪ ರಕ್ಷಣೆ

Published : Jun 18, 2018, 01:39 PM ISTUpdated : Jun 18, 2018, 01:46 PM IST
ಬೇಲಿಗೆ ಸಿಕ್ಕಿ ಹಾಕಿಕೊಂಡಿದ್ದ ಕಾಳಿಂಗ ಸರ್ಪ ರಕ್ಷಣೆ

ಸಾರಾಂಶ

ಬೇಲಿಯಲ್ಲಿ ಸಿಕ್ಕಿ ಹಾಕಿಕಂಡಿದ್ದ ಕಾಳಿಂಗ ಸರ್ಪವನ್ನು ರಕ್ಷಿಸಿ ಚಾರ್ಮಾಡಿ ಘಾಟ್’ಗೆ ಬಿಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಸವಣಾಲುನಲ್ಲಿ ನಡೆದಿದೆ. ಉರಗ ತಜ್ಞ ಕಾಳಿಂಗ ಸರ್ಪವನ್ನು ಹೊರ ತೆಗೆಯುವುದನ್ನು ನೋಡಲು ನೂರಾರು ಜನ ಸೇರಿದ್ದರು. 

ಬೆಳ್ತಂಗಡಿ (ಜೂ. 18): ಬೇಲಿಯಲ್ಲಿ ಸಿಕ್ಕಿ ಹಾಕಿಕಂಡಿದ್ದ ಕಾಳಿಂಗ ಸರ್ಪವನ್ನು ರಕ್ಷಿಸಿ ಚಾರ್ಮಾಡಿ ಘಾಟ್’ಗೆ ಬಿಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಸವಣಾಲುನಲ್ಲಿ ನಡೆದಿದೆ. ಉರಗ ತಜ್ಞ ಕಾಳಿಂಗ ಸರ್ಪವನ್ನು ಹೊರ ತೆಗೆಯುವುದನ್ನು ನೋಡಲು ನೂರಾರು ಜನ ಸೇರಿದ್ದರು. 

 

"

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Bengaluru: ಲವ್ ಮಾಡು, ಇಲ್ಲಾಂದ್ರೆ ಸಾಯ್ತೀನಿ: ಪೊಲೀಸ್ ಇನ್ಸ್‌ಪೆಕ್ಟರ್‌ಗೆ ಕಿರುಕುಳ ಕೊಟ್ಟ ಖತರ್ನಾಕ್ ಲೇಡಿ
ಸರ್ಕಾರಿ ನೇಮಕಾತಿ ವಿಳಂಬ: ಮನನೊಂದು ಧಾರವಾಡ ರೈಲು ಹಳಿಗೆ ಸಿಲುಕಿ ಯುವತಿ ದಾರುಣ ಸಾವು!