ಮಾಹಿತಿ ಬೇಕಾ? ರಾಜ್ಯಕ್ಕೆ ಬನ್ನಿ..ಮೋದಿಗೆ ಸವಾಲು ಹಾಕಿದ ಕೆಪಿಸಿಸಿ ಅಧ್ಯಕ್ಷ

Published : Jan 04, 2019, 06:17 PM ISTUpdated : Jan 04, 2019, 06:19 PM IST
ಮಾಹಿತಿ ಬೇಕಾ? ರಾಜ್ಯಕ್ಕೆ ಬನ್ನಿ..ಮೋದಿಗೆ ಸವಾಲು ಹಾಕಿದ ಕೆಪಿಸಿಸಿ ಅಧ್ಯಕ್ಷ

ಸಾರಾಂಶ

ರಾಜ್ಯಗಳ ಸಾಲ ಮನ್ನಾ ವಿಚಾರದ ಕುರಿತು ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿಗೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸವಾಲು ಹಾಕಿದ್ದಾರೆ.

ಬೆಂಗಳೂರು[ಜ.04]   ರೈತರ ಸಾಲಮನ್ನಾವನ್ನು ಪ್ರಧಾನಿ ಲಾಲಿ ಪಾಪ್ ಅಂತಾರೆ. ನಾವು ತಕ್ಕಮಟ್ಟಿಗಾದರೂ ರೈತರ ಕಷ್ಟಕ್ಕೆ ಸ್ಪಂದಿಸುತ್ತಿದ್ದೇವೆ. ಆದ್ರೆ ಪ್ರಧಾನಿ ಮೋದಿಯವರು ಏನು ಮಾಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಪ್ರಶ್ನೆ ಮಾಡಿದ್ದಾರೆ.

ರೈತಪರ ನಾವು ಇದ್ದೇವೆ ಅನ್ನೋ ವಿಶ್ವಾಸವನ್ನೂ ಮೂಡಿಸಲಿಲ್ಲ. ರಾಹುಲ್ ಗಾಂಧಿ ಬುಟಾಟಿಕೆಯ ಮಾತುಗಳನ್ನಾಡುತ್ತಿಲ್ಲ. ಹೇಳಿದಂತೆ ರಜಸ್ಥಾನ, ಛತ್ತೀಸಗಡ್, ಮಧ್ಯಪ್ರದೇಶದಲ್ಲಿ ಸಾಲಮನ್ನಾ ಮಾಡಿದ್ದೇವೆ. ರಾಹುಲ್ ಗಾಂಧಿಯವರ ಕಳಕಳಿ ಏನು ? ಪ್ರಧಾನಿ ಮೋದಿಯವರ ಕಳಕಳಿ ಏನು? ಎಂದು ಕೇಳಿದ್ದಾರೆ.

ಮೋದಿಗೆ ಮತ ಹಾಕಬೇಡಿ ಎಂದ ಮೋದಿ ಪತ್ನಿ ಜಶೋದಾಬೆನ್‌?

ಮೋದಿ ಸುಳ್ಳುಗಾರ. ವಿಕೃತ ಸಂತೋಷ ಪಡುವ ವ್ಯಕ್ತಿ. ನೀವು ಒಮ್ಮೆ ಕರ್ನಾಟಕಕ್ಕೆ ಬನ್ನಿ ನಮ್ಮ ಸಿಎಂ, ಡಿಸಿಎಂ ಸಮಂಜಸವಾದ ಮಾಹಿತಿಯನ್ನ ನಿಮಗೆ ನೀಡಲಿದ್ದಾರೆ. ಕನಿಷ್ಠ 2 ಗಂಟೆಯಾದರೂ ರಾಜ್ಯಕ್ಕೆ ಬನ್ನಿ ಎಲ್ಲ ವಿವರ ನೀಡುತ್ತೇವೆ ಎಂದು ಸವಾಲು ಹಾಕಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮಣ್ಣಲ್ಲಿ ಮರೆಯಾಗಿದ್ದ ಜೈನರ ಕಾಲದ ಕಲ್ಯಾಣಿಗೆ ಮರುಜೀವ ನೀಡಿದ ಉದ್ಯೋಗ ಖಾತ್ರಿ ಯೋಜನೆ
ನಟಿ ಶಿಲ್ಪಾ ಶೆಟ್ಟಿ ಒಡೆತನದ ಪಬ್‌ನಲ್ಲಿ ಉದ್ಯಮಿಯಿಂದ ಗಲಾಟೆ; ಸಿಬ್ಬಂದಿ ಮೇಲೆ ಹಲ್ಲೆಗೆ ಯತ್ನ!