
ಬೆಂಗಳೂರು(ಆ.06): ಕೆಪಿಎಲ್ 6ನೇ ಆವೃತ್ತಿಗೆ ಆಟಗಾರರ ಬಿಡ್ ಇಂದು ನಡೆಯುಯಲಿದೆ. ಬೆಳಗ್ಗೆ 11 ಗಂಟೆಯಿಂದ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಬಿಡ್ ನಡೆಯಲಿದೆ. ಒಟ್ಟು 215 ಆಟಗಾರರನ್ನು ಎರಡು ಗ್ರೂಪ್'ಗಳಾಗಿ ವಿಂಗಡಿಸಲಾಗಿದೆ.
ಎ ಗ್ರೂಪ್ ಆಟಗಾರರಿಗೆ 50 ಸಾವಿರ ಮೂಲ ಬೆಲೆ ನಿಗದಿಪಡಿಸಲಾಗಿದೆ. ಬಿ ಗ್ರೂಪ್ ಆಟಗಾರರಿಗೆ 20 ಸಾವಿರ ರೂಪಾಯಿ ನಿಗದಿಪಡಿಸಲಾಗಿದೆ. 7 ಪ್ರಾಂಚೈಸಿಗಳಿಗೂ 30 ಲಕ್ಷ ರೂಪಾಯಿ ನೀಡಲಾಗಿದೆ.
ಈ ಮೊತ್ತದಲ್ಲೇ ಆಟಗಾರರನ್ನು ಖರೀದಿಸಬೇಕಿದೆ. ಇನ್ನು ಎಲ್ಲಾ ಆಟಗಾರರನ್ನು ಬಿಡ್'ಗೆ ಇಡಲಾಗಿದೆ. ಹೀಗಾಗಿ ಕರ್ನಾಟಕದ ಸ್ಟಾರ್ ಪ್ಲೇಯರ್ಗಳಾದ ವಿನಯ್ ಕುಮಾರ್, ಮನೀಶ್ ಪಾಂಡೆ, ಕರುಣ್ ನಾಯರ್, ಕೆಎಲ್ ರಾಹುಲ್, ಎಷ್ಟು ಮೊತ್ತಕ್ಕೆ ಸೇಲ್ ಆಗ್ತಾರೆ ಅನ್ನೋ ಕುತೂಹಲವಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.