ಇನ್ಮುಂದೆ ಇಲ್ಲಿಗೂ ಕೆಎಸ್ಸಾರ್ಟಿಸಿ ಸ್ಲೀಪರ್‌ ಬಸ್‌ ಸೇವೆ ಆರಂಭ

Published : Jun 17, 2019, 08:51 AM ISTUpdated : Jun 17, 2019, 11:36 AM IST
ಇನ್ಮುಂದೆ ಇಲ್ಲಿಗೂ ಕೆಎಸ್ಸಾರ್ಟಿಸಿ ಸ್ಲೀಪರ್‌ ಬಸ್‌ ಸೇವೆ ಆರಂಭ

ಸಾರಾಂಶ

ಕೆ ಎಸ್ ಆರ್ ಟಿಸಿಯಿಂದ ಸ್ಲೀಫರ್ ಬಸ್ ಸೇವೆಯನ್ನು ಮತ್ತೊಂದು ಕಡೆಗೂ ಆರಂಭ ಮಾಡಲಾಗುತ್ತಿದೆ. ಇನ್ನು ಕೆಲವೇ ದಿನಗಳಲ್ಲಿ ಸೇವೆಗೆ ಚಾಲನೆ ನೀಡಲಾಗುತ್ತದೆ. 

ಬೆಂಗಳೂರು [ಜೂ.17] : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಸಾರ್ಟಿಸಿ)ವು ಪ್ರಯಾಣಿಕರ ಅನುಕೂಲಕ್ಕಾಗಿ ಬೆಂಗಳೂರು- ಮುಂಡರಗಿ ಮಾರ್ಗದಲ್ಲಿ ಜುಲೈ 1ರಿಂದ ನಾನ್‌ ಎಸಿ ಸ್ಲೀಪರ್‌ ಬಸ್‌ ಕಾರ್ಯಾಚರಣೆ ಮಾಡುವುದಾಗಿ ತಿಳಿಸಿದೆ. 

ಈ ಬಸ್‌ ಪ್ರತಿ ದಿನ ಬೆಂಗಳೂರಿನಿಂದ ರಾತ್ರಿ 11.15ಕ್ಕೆ ಹೊರಟು ದಾವಣಗೆರೆ, ಹರಪ್ಪನಹಳ್ಳಿ, ಹೂವಿನಹಡಗಲಿ ಮಾರ್ಗದಲ್ಲಿ ಬೆಳಗ್ಗೆ 7.45ಕ್ಕೆ ಮುಂಡರಗಿ ತಲುಪಲಿದೆ. 

ಅಲ್ಲಿಂದ ರಾತ್ರಿ 8 ಗಂಟೆಗೆ ಹೊರಟು ಮುಂಜಾನೆ 4.30ಕ್ಕೆ ಬೆಂಗಳೂರಿಗೆ ಬರಲಿದೆ. ಸಾರ್ವಜನಿಕರು ಈ ಬಸ್‌ ಸೌಲಭ್ಯ ಬಳಸಿಕೊಳ್ಳುವಂತೆ ಕೆಎಸ್‌ಆರ್‌ಟಿಸಿ ಕೋರಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕಾರವಾರ ಜೈಲಲ್ಲಿ ಡ್ರಗ್ಸ್‌ಗಾಗಿ ಜೈಲ‌ರ್ ಮೇಲೆ ಕೈದಿಗಳಿಂದ ಹಲ್ಲೆ: ಬೆಂಗಳೂರು ಜೈಲೊಳಗೆ ಸಿಗರೇಟ್ ಸಾಗಿಸಲೆತ್ನಿಸಿ ಸಿಕ್ಕಿಬಿದ್ದ ವಾರ್ಡನ್
ಗ್ಯಾಸ್ ಸಿಲಿಂಡರ್ ಸ್ಫೋಟ: ಗೋವಾ ಕ್ಲಬ್‌ನಲ್ಲಿ ಅಗ್ನಿ ಅವಘಡ, 23 ಸಾವು