ಕೆಎಸ್'ಆರ್'ಟಿಸಿಯಿಂದ ಸಿಹಿ ಸುದ್ದಿ

Published : Feb 22, 2017, 02:08 PM ISTUpdated : Apr 11, 2018, 12:53 PM IST
ಕೆಎಸ್'ಆರ್'ಟಿಸಿಯಿಂದ ಸಿಹಿ ಸುದ್ದಿ

ಸಾರಾಂಶ

. ಚುನಾವಣಾ ಗುರುತಿನ ಚೀಟಿ, ಆಧಾರ್​, ಡ್ರೈವಿಂಗ್ ಲೈಸೆನ್ಸ್​, ಪಾಸ್​​ಪೋರ್ಟ್​, ಹಿರಿಯ ನಾಗರಿಕರ ಕಲ್ಯಾಣ ನಿರ್ದೇಶನಾಲಯ, ಕೆಎಸ್'ಆರ್ಟಿಸಿ ವಿತರಿಸುವ ಗುರುತಿನ ಚೀಟಿ ತೋರಿಸಿ ಟಿಕೆಟ್​ ಪಡೆದು ಪ್ರಯಾಣಿಸಬಹುದು.

ಬೆಂಗಳೂರು(ಫೆ.22): ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಹಿರಿಯ ನಾಗರಿಕರಿಗೆ ಸಿಹಿ ಸುದ್ದಿ ನೀಡಿದೆ. ವೇಗದೂತ, ರಾಜಹಂಸ, ಸುವಿಹಾರಿ ಬಸ್​​ಗಳಲ್ಲಿ ಹಿರಿಯರು ಶೇ.25 ರಷ್ಟು ರಿಯಾಯಿತಿ ದರಲ್ಲಿ ಟಿಕೆಟ್ ಪಡೆದು ಪ್ರಯಾಣಿಸಬಹುದು. ಚುನಾವಣಾ ಗುರುತಿನ ಚೀಟಿ, ಆಧಾರ್​, ಡ್ರೈವಿಂಗ್ ಲೈಸೆನ್ಸ್​, ಪಾಸ್​​ಪೋರ್ಟ್​, ಹಿರಿಯ ನಾಗರಿಕರ ಕಲ್ಯಾಣ ನಿರ್ದೇಶನಾಲಯ, ಕೆಎಸ್'ಆರ್ಟಿಸಿ ವಿತರಿಸುವ ಗುರುತಿನ ಚೀಟಿ ತೋರಿಸಿ ಟಿಕೆಟ್​ ಪಡೆದು ಪ್ರಯಾಣಿಸಬಹುದು. ಈ ಯೋಜನೆ 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಅನ್ವಯವಾಗಲಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

2019ರಲ್ಲಿ 6 ಸಾವಿರಕ್ಕೆ ಕೆಲಸ, ಕೆಪಿಎಸ್ಸಿ ಸದಸ್ಯನಾದ ಬಳಿಕ 100 ಎಕರೆ ಜಮೀನು: ಇದು 'ನುಂಗಪ್ಪ' ಸಾಹುಕಾರ್‌ ಸ್ಟೋರಿ
3700 ಸರ್ಕಾರಿ ಶಾಲೆ, ಕಾಲೇಜಲ್ಲಿ ಸದ್ಯದಲ್ಲೇ ಸ್ಮಾರ್ಟ್‌ ಕ್ಲಾಸ್‌ ಶುರು, ಖಾಸಗಿ ಶಾಲೆಗಳ ಮಾದರಿ ಡಿಜಿಟಲ್‌ ಶಿಕ್ಷಣಕ್ಕೆ ಸರ್ಕಾರ ಸಿದ್ಧತೆ