
ಲಂಡನ್: ಅಮೆರಿಕದಲ್ಲಿ 2001ರಲ್ಲಿ ನಡೆದಿದ್ದ ಭೀಕರ ಉಗ್ರ ದಾಳಿ (9/11) ಪ್ರಮುಖ ರೂವಾರಿ, ಅಲ್‌ಖೈದಾ ನಾಯಕ ಒಸಾಮ ಬಿನ್ ಲಾಡೆನ್ ಪುತ್ರ ಹಮ್ಜಾ ಬಿನ್ ಲಾಡೆನ್‌ಗೆ ಮದುವೆಯಾಗಿದೆ.
ವಿಶೇಷವೆಂದರೆ ಈ ದಾಳಿಗೆ ವಿಮಾನ ಅಪಹರಿಸಿದ್ದ ಮೊಹಮ್ಮದ್ ಅಟ್ಟಾನ ಮಗಳನ್ನು ಹಮ್ಜಾ ಮದುವೆಯಾಗಿದ್ದಾನೆ. ವಿವಾಹದ ಸುದ್ದಿ ಯನ್ನು ಲಾಡೆನ್‌ನ ಸೋದರ ಸಂಬಂಧಿಗಳು ಬಹಿರಂಗಪಡಿಸಿದ್ದಾರೆ.
ಆದರೆ, ಹಮ್ಜಾ ಎಲ್ಲಿದ್ದಾನೆ ಎಂಬ ಮಾಹಿತಿ ನೀಡಿಲ್ಲ. ಲಾಡೆನ್ ಸಾವಿನ ಬಳಿಕ ಹಮ್ಜಾ ಅಲ್‌ಖೈದಾ ಸಂಘಟನೆ ನೇತೃತ್ವ ವಹಿಸಿದ್ದಾನೆ ಎನ್ನಲಾಗಿದೆ. ಅಮೆರಿಕ ಗುಪ್ತಚರ ಸಂಸ್ಥೆಗಳು ಆತನ ಮಾಹಿತಿ ಸಂಗ್ರಹಿಸುತ್ತಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ