
ನವದೆಹಲಿ(ಜ.09): ಅಂಚೆ ಕಚೇರಿ ಠೇವಣಿ, ಎನ್‌ಎಸ್‌ಸಿ, ಕಿಸಾನ್ ವಿಕಾಸ್ ಪತ್ರ ಮುಂತಾದ ಸಣ್ಣ ಉಳಿತಾಯ ಯೋಜನೆಗಳಿಗೆ ಆಧಾರ್ ಜೋಡಣೆಗೆ ನೀಡಲಾಗಿದ್ದ ಗಡುವು ಮಾ.31ರ ವರೆಗೆ ವಿಸ್ತರಿಸಲಾಗಿದೆ.
‘ಆಧಾರ್ ನಂಬರ್ ಜೋಡಣೆಗೆ ಡಿ. 31ಕ್ಕಿದ್ದ ಕೊನೆ ದಿನಾಂಕವನ್ನು ಮಾ. 31ರ ವರೆಗೆ ವಿಸ್ತರಿಸಲು ನಿರ್ಧರಿಸಲಾಗಿದೆ’ ಎಂದು ಹಣಕಾಸು ಸಚಿವಾಲಯದ ಹೇಳಿಕೆಯಲ್ಲಿ ತಿಳಿಸಲಾಗಿದೆ.
ಈಗಾಗಲೇ ಪ್ಯಾನ್ ಕಾರ್ಡ್ ಸೇರಿದಂತೆ ವಿವಿಧ ಸೇವೆಗಳಿಗೆ ಆಧಾರ್ ಜೋಡಣೆಯನ್ನು ಕೇಂದ್ರ ಸರ್ಕಾರ ಕಡ್ಡಾಯ ಮಾಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.